ಕೀರ್ತನೆಗಳು 144:5 - ಪರಿಶುದ್ದ ಬೈಬಲ್5 ಯೆಹೋವನೇ, ಆಕಾಶವನ್ನು ಹರಿದು ಇಳಿದು ಬಾ. ಪರ್ವತಗಳನ್ನು ಮುಟ್ಟು. ಆಗ ಅವುಗಳಿಂದ ಹೊಗೆಯು ಮೇಲೇರುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಯೆಹೋವನೇ, ಆಕಾಶವನ್ನು ತಗ್ಗಿಸಿ ಇಳಿದು ಬಾ, ಪರ್ವತಗಳನ್ನು ಮುಟ್ಟು, ಆಗ ಅವು ಹೊಗೆಹಾಯುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಆಕಾಶವನು ತಗ್ಗಿಸಿ ಬಾ ಪ್ರಭು ಇಳಿದು I ಬೆಟ್ಟಗಳನು ನೀ ಮುಟ್ಟಲು, ಹೊಗೆ ಹೊರಹೊಮ್ಮುವುದು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಯೆಹೋವನೇ, ಆಕಾಶವನ್ನು ತಗ್ಗಿಸಿ ಇಳಿದು ಬಾ; ಪರ್ವತಗಳನ್ನು ಮುಟ್ಟು, ಆಗ ಅವು ಹೊಗೆ ಹಾಯುವವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಯೆಹೋವ ದೇವರೇ, ನಿಮ್ಮ ಆಕಾಶಗಳನ್ನು ಒಡೆದು ಇಳಿದು ಬನ್ನಿರಿ; ಬೆಟ್ಟಗಳನ್ನು ಮುಟ್ಟಿರಿ, ಆಗ ಅವುಗಳಿಂದ ಹೊಗೆ ಹೊರಹೊಮ್ಮುವುದು. ಅಧ್ಯಾಯವನ್ನು ನೋಡಿ |