ಕೀರ್ತನೆಗಳು 145:14 - ಪರಿಶುದ್ದ ಬೈಬಲ್14 ಯೆಹೋವನು ಬಿದ್ದುಹೋಗಿರುವವರನ್ನು ಮೇಲೆತ್ತುವವನೂ ಕುಗ್ಗಿಹೋದವರನ್ನು ಉದ್ಧರಿಸುವವನೂ ಆಗಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಯೆಹೋವನು ಬಿದ್ದವರನ್ನೆಲ್ಲಾ ಎತ್ತುವವನೂ, ಕುಗ್ಗಿದವರನ್ನೆಲ್ಲಾ ಉದ್ಧರಿಸುವವನೂ ಆಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ನುಡಿಯಲಿ ಪ್ರಭು ಸದಾ ಪ್ರಾಮಾಣಿಕನು I ನಡೆಯಲಿ ಆತನು ಸದಾ ಪ್ರೀತಿಮಯನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಯೆಹೋವನು ಬಿದ್ದವರನ್ನೆಲ್ಲಾ ಎತ್ತುವವನೂ ಕುಗ್ಗಿದವರನ್ನೆಲ್ಲಾ ಉದ್ಧರಿಸುವವನೂ ಆಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಯೆಹೋವ ದೇವರು ಬೀಳುವವರೆಲ್ಲರನ್ನು ಉದ್ಧಾರ ಮಾಡುತ್ತಾರೆ. ತಗ್ಗಿಸಿಕೊಳ್ಳುವವರೆಲ್ಲರನ್ನು ಎತ್ತುತ್ತಾರೆ. ಅಧ್ಯಾಯವನ್ನು ನೋಡಿ |