ಕೀರ್ತನೆಗಳು 145:3 - ಪರಿಶುದ್ದ ಬೈಬಲ್3 ಯೆಹೋವನು ಮಹೋನ್ನತನೂ ಸ್ತುತಿಗೆ ಪಾತ್ರನೂ ಆಗಿದ್ದಾನೆ. ಆತನ ಮಹತ್ಕಾರ್ಯಗಳು ಅಸಂಖ್ಯಾತವಾಗಿವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಯೆಹೋವನು ಮಹೋನ್ನತನೂ, ಮಹಾಸ್ತುತಿಪಾತ್ರನೂ ಆಗಿದ್ದಾನೆ, ಆತನ ಮಹತ್ತು ಅಪಾರವಾದದ್ದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಪ್ರಭು ಮಹಾತ್ಮನು, ಸ್ತುತ್ಯರ್ಹನು I ಆತನ ಮಹಿಮೆ ಅಗಮ್ಯವಾದದು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಯೆಹೋವನು ಮಹೋನ್ನತನೂ ಮಹಾಸ್ತುತಿಪಾತ್ರನೂ ಆಗಿದ್ದಾನೆ; ಆತನ ಮಹತ್ತು ಅಪಾರವಾದದ್ದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಯೆಹೋವ ದೇವರು ಮಹೋನ್ನತರೂ, ಬಹುಸ್ತುತಿಪಾತ್ರರೂ ಆಗಿದ್ದಾರೆ. ಅವರ ಮಹತ್ವವು ಅಗಮ್ಯವಾದದ್ದು. ಅಧ್ಯಾಯವನ್ನು ನೋಡಿ |