Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 147:20 - ಪರಿಶುದ್ದ ಬೈಬಲ್‌

20 ಆತನು ಬೇರೆ ಯಾವ ಜನಾಂಗದವರಿಗೂ ಹೀಗೆ ಮಾಡಲಿಲ್ಲ. ಆತನು ಅನ್ಯಜನಾಂಗಗಳವರಿಗೆ ತನ್ನ ಕಟ್ಟಳೆಗಳನ್ನು ಉಪದೇಶಿಸಲಿಲ್ಲ. ಯೆಹೋವನಿಗೆ ಸ್ತೋತ್ರವಾಗಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಬೇರೆ ಯಾವ ಜನಾಂಗದವರಿಗೂ ಆತನು ಹೀಗೆ ಮಾಡಲಿಲ್ಲ, ಆತನ ನ್ಯಾಯವಿಧಿಗಳನ್ನು ಅವರು ಅರಿಯರು. ಯೆಹೋವನಿಗೆ ಸ್ತೋತ್ರ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಬೇರಾವ ಜನಾಂಗಕ್ಕೂ ಆತ ಹೀಗೆ ಮಾಡಿಲ್ಲ I ಆತನ ವಿಧಿನಿಯಮಗಳನು ಅವರಿಗೆ ತಿಳಿಸಿಲ್ಲ I ಅಲ್ಲೆಲೂಯ! II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಬೇರೆ ಯಾವ ಜನಾಂಗದವರಿಗೂ ಆತನು ಹೀಗೆ ಮಾಡಲಿಲ್ಲ; ಆತನ ನ್ಯಾಯವಿಧಿಗಳನ್ನು ಅವರು ಅರಿಯರು. ಯಾಹುವಿಗೆ ಸ್ತೋತ್ರ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಬೇರೆ ಯಾವ ಜನಾಂಗಕ್ಕಾದರೂ ದೇವರು ಹೀಗೆ ಮಾಡಲಿಲ್ಲ; ದೇವರ ನ್ಯಾಯವಿಧಿಗಳನ್ನು ಜನರು ತಿಳಿದುಕೊಳ್ಳುವುದಿಲ್ಲ. ಯೆಹೋವ ದೇವರನ್ನು ಸ್ತುತಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 147:20
12 ತಿಳಿವುಗಳ ಹೋಲಿಕೆ  

ಹಿಂದಿನ ಕಾಲದಲ್ಲಿ ನೀವು ಕಗ್ಗತ್ತಲೆಯಾಗಿದ್ದಿರಿ. ಈಗಲಾದರೋ ನೀವು ಕರ್ತನಲ್ಲಿ ಪೂರ್ಣಬೆಳಕಾಗಿದ್ದೀರಿ. ಆದ್ದರಿಂದ ಬೆಳಕಿಗೆ ಸೇರಿದ ಮಕ್ಕಳಂತೆ ಜೀವಿಸಿರಿ.


ಪೂರ್ವಕಾಲದಲ್ಲಿ ನೀವು ಕ್ರಿಸ್ತನಿಲ್ಲದವರಾಗಿದ್ದಿರಿ ಎಂಬುದನ್ನು ಜ್ಞಾಪಿಸಿಕೊಳ್ಳಿರಿ. ನೀವು ಇಸ್ರೇಲಿನ ಪ್ರಜೆಗಳಾಗಿರಲಿಲ್ಲ. ದೇವರು ತನ್ನ ಜನರೊಂದಿಗೆ ಮಾಡಿಕೊಂಡಿದ್ದ ವಾಗ್ದಾನಗಳಿಗೆ ಸಂಬಂಧಪಟ್ಟ ಒಡಂಬಡಿಕೆಗಳನ್ನು ನೀವು ಹೊಂದಿರಲಿಲ್ಲ. ನಿಮಗೆ ನಿರೀಕ್ಷೆಯಿರಲಿಲ್ಲ ಮತ್ತು ನೀವು ದೇವರನ್ನು ತಿಳಿದಿರಲಿಲ್ಲ.


ರಾಜ ಅಗ್ರಿಪ್ಪನೇ, ಪ್ರವಾದಿಗಳು ಬರೆದ ಸಂಗತಿಗಳನ್ನು ನೀನು ನಂಬುವಿಯಾ? ನೀನು ನಂಬುವೆ ಎಂದು ನನಗೆ ಗೊತ್ತಿದೆ!” ಎಂಬುದಾಗಿ ಹೇಳಿದನು.


“ಹಿಂದಿನ ಕಾಲದಲ್ಲಿ ದೇವರು ಎಲ್ಲಾ ಜನಾಂಗಗಳನ್ನು ಅವುಗಳ ಇಷ್ಟಕ್ಕನುಸಾರವಾಗಿ ನಡೆಯಲು ಬಿಟ್ಟುಕೊಟ್ಟನು.


ನೀನು ಅವರಿಗೆ ಸತ್ಯವನ್ನು ತಿಳಿಸಿ ಅವರನ್ನು ಕತ್ತಲೆಯಿಂದ ಬೆಳಕಿಗೆ ಬರುವಂತೆಯೂ ಸೈತಾನನ ಅಧಿಕಾರಕ್ಕೆ ವಿಮುಖರಾಗಿ ದೇವರ ಕಡೆಗೆ ತಿರುಗಿಕೊಳ್ಳುವಂತೆಯೂ ಮಾಡಬೇಕು. ಆಗ ಅವರ ಪಾಪಗಳು ಕ್ಷಮಿಸಲ್ಪಡುತ್ತವೆ. ನನ್ನಲ್ಲಿ ನಂಬಿಕೆ ಇಡುವುದರ ಮೂಲಕ ಪವಿತ್ರರಾದ ಜನರೊಂದಿಗೆ ಅವರು ಪಾಲು ಹೊಂದುವರು’ ಎಂದನು.”


ಪ್ರವಾದಿಗಳಿಗೆ ದರ್ಶನವಾಗದಿದ್ದರೆ ಜನರು ಹತೋಟಿ ತಪ್ಪುತ್ತಾರೆ. ಆದರೆ ದೇವರ ಕಟ್ಟಳೆಗೆ ವಿಧೇಯನಾಗಿರುವವನು ಸಂತೋಷವಾಗಿರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು