Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 148:11 - ಪರಿಶುದ್ದ ಬೈಬಲ್‌

11 ಆತನು ಭೂಮಿಯ ಮೇಲೆ ರಾಜರುಗಳನ್ನೂ ಜನಾಂಗಗಳನ್ನೂ ನಾಯಕರುಗಳನ್ನೂ ನ್ಯಾಯಾಧಿಪತಿಗಳನ್ನೂ ಸೃಷ್ಟಿಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಭೂರಾಜರು, ಎಲ್ಲಾ ಜನಾಂಗಗಳು, ಪ್ರಭುಗಳು, ಸರ್ವದೇಶಾಧಿಪತಿಗಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಭೂರಾಜರು, ಎಲ್ಲ ಜನಾಂಗಗಳು I ಅಧಿಕಾರಿಗಳು, ದೇಶಾಧಿಪತಿಗಳು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಭೂರಾಜರೂ ಎಲ್ಲಾ ಜನಾಂಗಗಳೂ ಪ್ರಭುಗಳೂ ಸರ್ವದೇಶಾಧಿಪತಿಗಳೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಭೂರಾಜರೇ, ಎಲ್ಲಾ ಪ್ರಜೆಗಳೇ, ಪ್ರಧಾನರೇ, ಭೂಮಿಯ ಎಲ್ಲಾ ನ್ಯಾಯಾಧಿಪತಿಗಳೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 148:11
12 ತಿಳಿವುಗಳ ಹೋಲಿಕೆ  

ಜನರು ಯೆಹೋವನ ಹೆಸರನ್ನು ಆರಾಧಿಸುತ್ತಾರೆ. ದೇವರೇ, ಭೂರಾಜರುಗಳೆಲ್ಲಾ ನಿನ್ನನ್ನು ಸನ್ಮಾನಿಸುವರು.


ಕುರಿಮರಿಯಾದಾತನು ನೀಡಿದ ಬೆಳಕಿನಿಂದ ಲೋಕದ ಜನರು ನಡೆಯುತ್ತಾರೆ. ಲೋಕದ ರಾಜರುಗಳು ತಮ್ಮ ಸಿರಿಸಂಪತ್ತನ್ನು ನಗರಕ್ಕೆ ತರುತ್ತಾರೆ.


ಜನಾಂಗಗಳು ನಿನ್ನ ಬೆಳಕಿನ ಕಡೆಗೆ ಬರುವರು. ಅರಸರುಗಳು ನಿನ್ನ ಪ್ರಕಾಶಮಾನವಾದ ಬೆಳಕಿನತ್ತ ಬರುವರು.


ನಿನ್ನ ಮಕ್ಕಳಿಗೆ ಅರಸರು ಉಪಾಧ್ಯಾಯರಾಗಿರುವರು. ರಾಜಪುತ್ರಿಯರು ನಿನ್ನ ಮಕ್ಕಳನ್ನು ನೋಡಿಕೊಳ್ಳುವರು. ಆ ಅರಸರೂ ರಾಜಪುತ್ರಿಯರೂ ನಿನಗೆ ಅಡ್ಡಬೀಳುವರು. ನಿನ್ನ ಕಾಲಿನ ಧೂಳಿಗೆ ಮುತ್ತು ಕೊಡುವರು. ಆಗ ನಾನು ಯೆಹೋವನೆಂದು ನೀನು ತಿಳಿದುಕೊಳ್ಳುವಿ. ನನ್ನ ಮೇಲೆ ಭರವಸವಿಡುವವನು ಆಶಾಭಂಗಪಡನು ಎಂದು ಆಗ ನೀನು ತಿಳಿದುಕೊಳ್ಳುವಿ.”


ಯೆಹೋವನೇ, ಪ್ರತಿಯೊಬ್ಬ ವ್ಯಕ್ತಿಯನ್ನು ಸೃಷ್ಟಿಸಿದವನು ನೀನೇ. ಅವರೆಲ್ಲರೂ ಬಂದು ನಿನ್ನನ್ನು ಆರಾಧಿಸಲಿ. ಅವರೆಲ್ಲರೂ ನಿನ್ನ ಹೆಸರನ್ನು ಸನ್ಮಾನಿಸಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು