ಕೀರ್ತನೆಗಳು 148:12 - ಪರಿಶುದ್ದ ಬೈಬಲ್12 ಆತನು ಪ್ರಾಯಸ್ಥರಾದ ಸ್ತ್ರೀಪುರುಷರನ್ನೂ ವೃದ್ಧರನ್ನೂ ಯೌವನಸ್ಥರನ್ನೂ ಸೃಷ್ಟಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಪ್ರಾಯಸ್ಥರಾದ ಸ್ತ್ರೀಪುರುಷರು, ಮುದುಕರು, ಹುಡುಗರು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಯುವಕರೂ ಯುವತಿಯರೂ I ಮುದುಕರೂ ಮಕ್ಕಳೂ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಪ್ರಾಯಸ್ಥರಾದ ಸ್ತ್ರೀಪುರುಷರೂ ಮುದುಕರೂ ಹುಡುಗರೂ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಪ್ರಾಯಸ್ಥರೇ, ಕನ್ಯೆಯರೇ, ಮಕ್ಕಳೇ, ವೃದ್ಧರೇ. ಅಧ್ಯಾಯವನ್ನು ನೋಡಿ |