ಕೀರ್ತನೆಗಳು 148:6 - ಪರಿಶುದ್ದ ಬೈಬಲ್6 ಇವುಗಳೆಲ್ಲಾ ಶಾಶ್ವತವಾಗಿರುವಂತೆ ಆತನು ಮಾಡಿದನು. ಎಂದಿಗೂ ಕೊನೆಗೊಳ್ಳದ ನಿಯಮಗಳನ್ನು ಆತನು ಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆತನು ಅವುಗಳನ್ನು ಯುಗಯುಗಾಂತರಕ್ಕೂ ಸ್ಥಾಪಿಸಿದ್ದಾನೆ, ಆತನು ಎಂದಿಗೂ ಮೀರಲಾಗದಂಥ ಕಟ್ಟಳೆಯನ್ನು ವಿಧಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಸ್ಥಾಪಿಸಿದನು ಎಂದೆಂದಿಗೂ ಅವನ್ನು I ವಿಧಿಸಿಹನು ಮೀರಲಾಗದ ನಿಯಮವನು I ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಅವನ್ನು ಯುಗಯುಗಾಂತರಕ್ಕೂ ಸ್ಥಾಪಿಸಿದ್ದಾನೆ; ಆತನು ಎಂದಿಗೂ ಮೀರಲಾಗದಂಥ ಕಟ್ಟಳೆಯನ್ನು ವಿಧಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಅವುಗಳನ್ನು ಯುಗ ಯುಗಗಳಿಗೂ ಸ್ಥಾಪಿಸಿದ್ದಾರೆ; ದೇವರು ತೀರ್ಪನ್ನು ಕೊಟ್ಟಿದ್ದಾರೆ, ಅದು ಮೀರಿ ಹೋಗುವುದಿಲ್ಲ. ಅಧ್ಯಾಯವನ್ನು ನೋಡಿ |
ದೇವರು ಹೇಳುವುದೇನೆಂದರೆ: “ನೋಹನ ಕಾಲದಲ್ಲಿ ನಾನು ಲೋಕವನ್ನು ಜಲಪ್ರವಾಹದ ಮೂಲಕ ಶಿಕ್ಷಿಸಿದ್ದನ್ನು ಜ್ಞಾಪಕಮಾಡಿಕೊ. ಆ ಬಳಿಕ ನಾನು ನೋಹನಿಗೆ ಪ್ರಪಂಚವನ್ನು ಜಲಪ್ರವಾಹದಿಂದ ಇನ್ನೆಂದಿಗೂ ನಾಶಪಡಿಸುವದಿಲ್ಲ ಎಂದು ಪ್ರಮಾಣ ಮಾಡಿದೆನು. ಅದೇ ರೀತಿಯಲ್ಲಿ ಇನ್ನೆಂದಿಗೂ ನಿನ್ನ ಮೇಲೆ ಕೋಪಗೊಳ್ಳುವುದಿಲ್ಲವೆಂತಲೂ ನಿನ್ನನ್ನು ಗದರಿಸುವುದಿಲ್ಲವೆಂತಲೂ ನಾನು ನಿನಗೆ ಪ್ರಮಾಣ ಮಾಡುತ್ತೇನೆ.”