ಕೀರ್ತನೆಗಳು 16:3 - ಪರಿಶುದ್ದ ಬೈಬಲ್3 ಯೆಹೋವನು ಭೂಲೋಕದಲ್ಲಿರುವ ತನ್ನ ಭಕ್ತರಿಗೆ ಅತಿಶಯವಾದವುಗಳನ್ನು ಮಾಡುವನು; ಅವರ ಮೇಲೆ ತನಗಿರುವ ನಿಜವಾದ ಪ್ರೀತಿಯನ್ನು ತೋರ್ಪಡಿಸುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಭೂಲೋಕದಲ್ಲಿರುವ ದೇವಜನರ ವಿಷಯದಲ್ಲಿ, “ಇವರೇ ಶ್ರೇಷ್ಠರು, ಇವರೇ ನನಗೆ ಇಷ್ಟರಾದವರು” ಎಂದು ಹೇಳುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಸಂತರು ನಾಡಿಗೆ ತಿಲಕವು I ಅವರಲ್ಲಿದೆ ಎನಗೆ ಒಲವು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಭೂಲೋಕದಲ್ಲಿರುವ ದೇವಜನರ ವಿಷಯದಲ್ಲಿ - ಇವರೇ ಶ್ರೆಷ್ಠರು, ಇವರೇ ನನಗೆ ಇಷ್ಟರಾದವರು ಎಂತಲೂ ಹೇಳುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಭೂಲೋಕದಲ್ಲಿರುವ ದೇವಜನರ ಕುರಿತು, “ಇವರೇ ನನಗೆ ಶ್ರೇಷ್ಠರು. ಇವರಲ್ಲಿಯೇ ನನ್ನ ಎಲ್ಲಾ ಆನಂದವು,” ಎಂದು ಹೇಳುವೆನು. ಅಧ್ಯಾಯವನ್ನು ನೋಡಿ |