Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 17:11 - ಪರಿಶುದ್ದ ಬೈಬಲ್‌

11 ಅವರು ನನ್ನನ್ನು ಬೆನ್ನಟ್ಟಿ ಬಂದು ಸುತ್ತುಗಟ್ಟಿದ್ದಾರೆ; ಆಕ್ರಮಣಮಾಡಲು ಸಿದ್ಧರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನಾವು ಎಲ್ಲಿ ಕಾಲಿಟ್ಟರೂ ಅಲ್ಲೆಲ್ಲಾ ನಮ್ಮನ್ನು ಸುತ್ತಿಕೊಳ್ಳುತ್ತಾರೆ; ನಮ್ಮನ್ನು ನೆಲಕ್ಕೆ ಬೀಳಿಸಬೇಕೆಂದು ಸಮಯನೋಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಹಿಂದೆಯೆ ಬಂದು ಸುತ್ತುವರೆದುಕೊಳ್ಳುವರು I ನೆಲಕ್ಕಪ್ಪಳಿಸಲು ಹೊಂಚು ಕಾಯುತ್ತಿರುವರು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನಾವು ಎಲ್ಲಿ ಕಾಲಿಟ್ಟರೂ ಅಲ್ಲೆಲ್ಲಾ ನಮ್ಮನ್ನು ಸುತ್ತಿಕೊಳ್ಳುತ್ತಾರೆ; ನಮ್ಮನ್ನು ನೆಲಕ್ಕೆ ಹಾಕಬೇಕೆಂದು ಸಮಯನೋಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನನ್ನನ್ನು ಬೀಳಿಸುವಂತೆ, ಅವರು ಈಗ ನನ್ನನ್ನು ಸುತ್ತಿಕೊಂಡಿದ್ದಾರೆ, ನನ್ನನ್ನು ನೆಲಕ್ಕೆ ಹಾಕಬೇಕೆಂದು ಅವರ ಕಣ್ಣುಗಳು ಕಾದಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 17:11
7 ತಿಳಿವುಗಳ ಹೋಲಿಕೆ  

ಕೆಡುಕರು ಖಡ್ಗಗಳನ್ನು ಕೈಗೆತ್ತಿಕೊಳ್ಳುವರು; ತಮ್ಮ ಬಿಲ್ಲುಗಳಿಗೆ ಬಾಣಗಳನ್ನು ಹೂಡಿ ಗುರಿಯಿಡುವರು. ಅವರು ಬಡವರನ್ನೂ ಅಸಹಾಯಕರನ್ನೂ ಒಳ್ಳೆಯವರನ್ನೂ ಯಥಾರ್ಥವಂತರನ್ನೂ ಕೊಲ್ಲಬೇಕೆಂದಿದ್ದಾರೆ.


ಬಾಧೆಗಳೂ ನೋವುಗಳೂ ಯಾವಾಗಲೂ ನನ್ನೊಂದಿಗಿವೆ. ಬಾಧೆಗಳಿಂದಲೂ ನೋವುಗಳಿಂದಲೂ ಮುಳುಗಿ ಹೋಗುತ್ತಿದ್ದೇನೆ.


ಸೌಲನು ಬೆಟ್ಟದ ಒಂದು ದಿಕ್ಕಿನಲ್ಲಿದ್ದನು. ದಾವೀದ ಮತ್ತು ಅವನ ಜನರು ಅದೇ ಬೆಟ್ಟದ ಮತ್ತೊಂದು ದಿಕ್ಕಿನಲ್ಲಿದ್ದರು. ದಾವೀದನು ಸೌಲನಿಂದ ದೂರ ಹೋಗಲು ತವಕಿಸುತ್ತಿದ್ದನು. ದಾವೀದನನ್ನು ಅವನ ಜನರೊಡನೆ ಬಂಧಿಸಲು ಸೌಲನು ತನ್ನ ಸೈನಿಕರೊಂದಿಗೆ ಬೆಟ್ಟದ ಸುತ್ತಲೂ ಹೋಗುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು