ಕೀರ್ತನೆಗಳು 18:11 - ಪರಿಶುದ್ದ ಬೈಬಲ್11 ಆತನನ್ನು ಗುಡಾರದಂತೆ ಆವರಿಸಿಕೊಂಡಿದ್ದ ದಟ್ಟವಾದ ಕಪ್ಪುಮೋಡದಲ್ಲಿ ಆತನು ಮರೆಯಾದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಕತ್ತಲನ್ನು ತನ್ನ ಸುತ್ತಲು ಗುಡಾರದಂತೆ ಕವಿಸಿಕೊಂಡು, ಜಲಮಯವಾಗಿರುವ ನೀಲಮೇಘಗಳ ಮಧ್ಯದಲ್ಲಿ ಮರೆಯಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಕತ್ತಲನು ಕವಿಸಿಕೊಂಡನು ಸುತ್ತಲು ಛತ್ರಾಂಬರದೊಳು I ಮರೆಯಾದನು ಜಲಮಯ ನೀಲಮೇಘಗಳ ಮಧ್ಯದೊಳು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಕತ್ತಲನ್ನು ತನ್ನ ಸುತ್ತಲು ಗುಡಾರದಂತೆ ಕವಿಸಿಕೊಂಡು ಜಲಮಯವಾಗಿರುವ ನೀಲಮೇಘಗಳ ಮಧ್ಯದಲ್ಲಿ ಮರೆಯಾದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಅವರು ಕತ್ತಲನ್ನು ತಮ್ಮ ಹೊದಿಕೆಯನ್ನಾಗಿಯೂ ಮಳೆ ತರುವ ಆಕಾಶದ ಕಾರ್ಮೋಡಗಳನ್ನು ತಮ್ಮ ಸುತ್ತಲಿನ ಪರದೆಯನ್ನಾಗಿಯೂ ಮಾಡಿಕೊಂಡರು. ಅಧ್ಯಾಯವನ್ನು ನೋಡಿ |