Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 18:24 - ಪರಿಶುದ್ದ ಬೈಬಲ್‌

24 ಯೆಹೋವನ ದೃಷ್ಟಿಯಲ್ಲಿ ನಾನು ನೀತಿವಂತನೂ ನಿರಪರಾಧಿಯೂ ಆಗಿರುವುದರಿಂದ ಆತನು ನನಗೆ ತಕ್ಕ ಪ್ರತಿಫಲವನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆದುದರಿಂದ ನಾನು ನೀತಿವಂತನೂ, ನಿರಪರಾಧಿಯೂ ಎಂದು ನೋಡಿ, ಯೆಹೋವನು ತಕ್ಕ ಪ್ರತಿಫಲವನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ನಾ ನೀತಿವಂತ, ನಿರಪರಾಧಿಯೆಂದರಿತು I ನನಗಿತ್ತನಾ ಪ್ರಭು ತಕ್ಕ ಪ್ರತಿಫಲವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಆದದರಿಂದ ನಾನು ನೀತಿವಂತನೂ ನಿರಪರಾಧಿಯೂ ಎಂದು ನೋಡಿ ಯೆಹೋವನು ತಕ್ಕ ಪ್ರತಿಫಲವನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಆದ್ದರಿಂದ ಯೆಹೋವ ದೇವರು ನನ್ನ ನೀತಿಯ ಪ್ರಕಾರವೂ ಅವರ ದೃಷ್ಟಿಯಲ್ಲಿ ನನ್ನ ಕೈಗಳ ಶುದ್ಧತ್ವದ ಪ್ರಕಾರವೂ ನನಗೆ ಪ್ರತಿಫಲಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 18:24
5 ತಿಳಿವುಗಳ ಹೋಲಿಕೆ  

ನೀನು ಮಾಡಿದ ಎಲ್ಲ ಸತ್ಕಾರ್ಯಕ್ಕೆ ಯೆಹೋವನು ನಿನಗೆ ಸಂಪೂರ್ಣ ಪ್ರತಿಫಲ ಕೊಡುವನು; ಯಾಕೆಂದರೆ ನೀನು ಯಾವಾತನ ಆಶ್ರಯವನ್ನು ಕೋರಿ ಬಂದಿರುವಿಯೋ ಆತನು ನಿನ್ನನ್ನು ರಕ್ಷಿಸುತ್ತಾನೆ” ಎಂದು ಸಮಾಧಾನ ಪಡಿಸಿದನು.


ಪ್ರತಿಯೊಬ್ಬನಿಗೂ ಅವನ ಕಾರ್ಯಗಳಿಗೆ ಮತ್ತು ನಂಬಿಗಸ್ತಿಕೆಗೆ ತಕ್ಕಂತೆ ಯೆಹೋವನು ಪ್ರತಿಫಲ ಕೊಡುವನು. ಇಂದು ಯೆಹೋವನು ನಿನ್ನನ್ನು ನನ್ನ ಕೈಗೆ ಒಪ್ಪಿಸಿಕೊಟ್ಟಿದ್ದರೂ ಯೆಹೋವನಿಂದ ಅಭಿಷೇಕಿಸಲ್ಪಟ್ಟ ರಾಜನಾಗಿರುವ ನಿನಗೆ ನಾನು ಕೇಡನ್ನು ಮಾಡುವುದಿಲ್ಲ!


ಜನರು ವಾಗ್ದಾನ ಮಾಡುವಾಗ ಯಾವಾಗಲೂ ತಮಗಿಂತ ದೊಡ್ಡವರಾದ ಯಾರಾದರೊಬ್ಬರನ್ನು ಬಳಸಿಕೊಳ್ಳುತ್ತಾರೆ. ಅವರು ಹೇಳಿದ್ದು ನಿಜವೆಂಬುದನ್ನು ಆ ವಾಗ್ದಾನವು ಶ್ರುತಪಡಿಸುತ್ತದೆ. ಇದರಿಂದಾಗಿ ಅವರ ಎಲ್ಲಾ ವಾಗ್ವಾದಗಳಿಗೆ ಕೊನೆಯಾಗುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು