Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 18:25 - ಪರಿಶುದ್ದ ಬೈಬಲ್‌

25 ಯೆಹೋವನೇ, ನಿನ್ನನ್ನು ನಿಜವಾಗಿಯೂ ಪ್ರೀತಿಸುವವರನ್ನು ನೀನು ಶಾಶ್ವತವಾದ ಪ್ರೀತಿಯಿಂದ ಪ್ರೀತಿಸುವೆ. ನಿನಗೆ ನಂಬಿಗಸ್ತರಾಗಿರುವವರಿಗೆ ನೀನೂ ನಂಬಿಗಸ್ತನಾಗಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ನೀನು ಕೃಪೆಯುಳ್ಳವನಿಗೆ ಕೃಪಾವಂತನೂ, ದೋಷವಿಲ್ಲದವನಿಗೆ ನಿರ್ದೋಷಿಯೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಕರುಣೆಯುಳ್ಳವನಿಗಾತ ಕರುಣಾಮಯಿ I ದೋಷರಹಿತನಿಗಾತ ನಿರ್ದೋಷಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ನೀನು ಕೃಪೆಯುಳ್ಳವನಿಗೆ ಕೃಪಾವಂತನೂ ದೋಷವಿಲ್ಲದವನಿಗೆ ನಿರ್ದೋಷಿಯೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ದಯವಂತರಿಗೆ ನೀವು ನಿಮ್ಮನ್ನು ದಯವಂತರಾಗಿ ತೋರಿಸುತ್ತೀರಿ. ನಿರ್ದೋಷಿಗೆ ನೀವು ನಿರ್ದೋಷಿಯಾಗಿ ತೋರಿಸುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 18:25
14 ತಿಳಿವುಗಳ ಹೋಲಿಕೆ  

ಕರುಣೆ ತೋರುವವರು ಧನ್ಯರು. ಅವರು ಕರುಣೆ ಹೊಂದುವರು.


ನನ್ನ ಒಡೆಯನೇ, ನೀನು ಪ್ರೀತಿಸ್ವರೂಪನಾಗಿರುವೆ. ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಕೊಡುವವನು ನೀನೇ.


ನಿನ್ನ ಮಾತನ್ನು ಕೇಳಲು ನಿರಾಕರಿಸಿದರು. ಅವರಿಗಾಗಿ ಅದ್ಭುತಕಾರ್ಯಗಳನ್ನು ಮಾಡಿದ್ದನ್ನು ಅವರು ಮರೆತರು. ಅವರು ಹಠಮಾರಿಗಳಾಗಿದ್ದರಿಂದ ತಮ್ಮನ್ನು ಈಜಿಪ್ಟಿನ ಗುಲಾಮಗಿರಿಗೆ ಮತ್ತೆ ಕರೆದೊಯ್ಯಲು ಒಬ್ಬ ನಾಯಕನನ್ನು ನೇಮಿಸಲು ಅವರು ನಿರ್ಧರಿಸಿದರು. “ಆದರೆ ನೀನು ಕ್ಷಮಿಸುವ ದೇವರಾಗಿರುವೆ. ನೀನು ಕನಿಕರ ಉಳ್ಳವನಾಗಿರುವೆ. ನೀನು ತಾಳ್ಮೆಯುಳ್ಳವನೂ ಪ್ರೀತಿಸ್ವರೂಪನೂ ಆಗಿರುವೆ. ಆದ್ದರಿಂದ ನೀನು ಅವರನ್ನು ತೊರೆಯಲಿಲ್ಲ.


ಹಾಗಾದರೆ, ಇದರ ಬಗ್ಗೆ ಏನು ಹೇಳೋಣ? ದೇವರು ಅನ್ಯಾಯಗಾರನೇ? ಎಂದಿಗೂ, ಇಲ್ಲ.


ಪ್ರಾಮಾಣಿಕತೆಯು ಒಳ್ಳೆಯವರ ಜೀವನ ಶೈಲಿ. ಅವರು ನೇರವಾದ ಮತ್ತು ಸತ್ಯವಾದ ಮಾರ್ಗವನ್ನು ಅನುಸರಿಸುವರು. ಯೆಹೋವನೇ, ನೀನು ಆ ಮಾರ್ಗವನ್ನು ಅನುಸರಿಸಲು ಸುಲಭವಾಗುವಂತೆ ಮಾಡುವೆ.


ಪರಲೋಕದಲ್ಲಿರುವ ನೀನು ಅದನ್ನು ಕೇಳಿ, ಆ ವ್ಯಕ್ತಿಗೆ ತೀರ್ಪುನೀಡು. ಆ ವ್ಯಕ್ತಿಯು ತಪ್ಪಿತಸ್ಥನಾಗಿದ್ದರೆ, ಅವನು ತಪ್ಪಿತಸ್ಥನೆಂಬುದನ್ನು ನಮಗೆ ತೋರಿಸು. ಅವನು ನಿರಪರಾಧಿಯಾಗಿದ್ದರೆ ಅವನು ತಪ್ಪಿತಸ್ಥನಲ್ಲವೆಂಬುದನ್ನೂ ದಯವಿಟ್ಟು ನಮಗೆ ತೋರಿಸು.


ನೀನು ಶುದ್ಧನೂ ಒಳ್ಳೆಯವನೂ ಆಗಿದ್ದರೆ ಆತನು ಬಂದು ನಿನಗೆ ಸಹಾಯ ಮಾಡುತ್ತಾನೆ; ನಿನ್ನ ಕುಟುಂಬವನ್ನು ನಿನಗೆ ಮತ್ತೆ ದಯಪಾಲಿಸುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು