ಕೀರ್ತನೆಗಳು 18:32 - ಪರಿಶುದ್ದ ಬೈಬಲ್32 ಆತನೇ, ನನಗೆ ಬಲವನ್ನು ಕೊಡುವನು; ಶುದ್ಧ ಜೀವನವನ್ನು ನಡೆಸಲು ನನಗೆ ಸಹಾಯಮಾಡುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ನನಗೆ ಶೌರ್ಯವೆಂಬ ನಡುಕಟ್ಟನ್ನು ಬಿಗಿಯುವವನೂ, ನನ್ನ ಮಾರ್ಗವನ್ನು ಸರಾಗ ಮಾಡುವವನೂ ದೇವರೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ನಡುಕಟ್ಟಾಗಿ ನನಗೆ ಬಿಗಿದಿದ್ದಾನೆ ಶೌರ್ಯ I ಆತನಿಂದಲೇ ಸರಾಗ ನನ್ನ ಮಾರ್ಗ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ನನಗೆ ಶೌರ್ಯವೆಂಬ ನಡುಕಟ್ಟನ್ನು ಬಿಗಿಯುವವನೂ ನನ್ನ ಮಾರ್ಗವನ್ನು ಸರಾಗಮಾಡುವವನೂ ಆತನೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಬಲದಿಂದ ನನಗೆ ಆಯುಧವನ್ನು ಧರಿಸುವಂತೆ ಮಾಡಿ, ನನ್ನ ಮಾರ್ಗವನ್ನು ಸುರಕ್ಷಿತಗೊಳಿಸುವ ದೇವರು ಅವರೇ. ಅಧ್ಯಾಯವನ್ನು ನೋಡಿ |