Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 18:36 - ಪರಿಶುದ್ದ ಬೈಬಲ್‌

36 ದೇವರೇ, ನಾನು ಮುಗ್ಗರಿಸದೆ ನಡೆಯಲು ನನ್ನ ಕಾಲುಗಳನ್ನೂ ಹರಡುಗಳನ್ನೂ ಬಲಗೊಳಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ನೀನು ನನ್ನ ಕಾಲುಗಳಿಗೆ ವಿಶಾಲ ಸ್ಥಳವನ್ನು ಕೊಟ್ಟಿದ್ದರಿಂದ ನನ್ನ ಪಾದಗಳು ಕದಲುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ನೀನಿತ್ತೆ ನನ್ನ ಪಾದಗಳಿಗೆ ವಿಶಾಲಸ್ಥಳ I ನನ್ನ ಹೆಜ್ಜೆಗಳು ಕದಲವು ಈ ನಿಮಿತ್ತ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ನೀನು ನನ್ನ ಕಾಲುಗಳಿಗೆ ವಿಶಾಲಸ್ಥಳವನ್ನು ಕೊಟ್ಟದ್ದರಿಂದ ನನ್ನ ಹರಡುಗಳು ಕದಲುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ನೀವು ನನ್ನ ಕಾಲಡಿಗಳಿಗೆ ವಿಶಾಲಸ್ಥಳ ಒದಗಿಸಿದ್ದೀರಿ, ಆದುದರಿಂದ ನನ್ನ ಹಿಮ್ಮಡಿಗಳು ಜಾರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 18:36
9 ತಿಳಿವುಗಳ ಹೋಲಿಕೆ  

ಈ ದಾರಿಯಲ್ಲೇ ಹೋಗು, ಆಗ ನಿನ್ನ ಕಾಲುಗಳು ಇಕ್ಕಟ್ಟಿಗೆ ಸಿಕ್ಕಿಕೊಳ್ಳುವುದಿಲ್ಲ. ನೀನು ಓಡಿದರೂ ಮುಗ್ಗರಿಸುವುದಿಲ್ಲ.


ನನ್ನ ಕಾಲುಗಳನ್ನೂ ಕೀಲುಗಳನ್ನೂ ಬಲಗೊಳಿಸು; ಆಗ ನಾನು ಎಡವದೆ ವೇಗವಾಗಿ ನಡೆಯಬಲ್ಲೆನು.


ನೀತಿಸ್ವರೂಪನಾದ ದೇವರೇ, ನನ್ನ ಪ್ರಾರ್ಥನೆಗೆ ಉತ್ತರಿಸು! ನನ್ನ ಮೊರೆಗೆ ಕಿವಿಗೊಟ್ಟು ನನ್ನನ್ನು ಕರುಣಿಸು! ಇಕ್ಕಟ್ಟುಗಳಿಂದ ನನ್ನನ್ನು ಬಿಡಿಸಿ ಸುರಕ್ಷಿತ ಸ್ಥಳದಲ್ಲಿ ಸೇರಿಸು.


“ಯೋಬನೇ, ದೇವರು ನಿನ್ನನ್ನು ಕೇಡಿನಿಂದ ತಪ್ಪಿಸಿ ಸುರಕ್ಷಿತವೂ ಅಭಿವೃದ್ಧಿಕರವೂ ಆಗಿರುವ ಸ್ಥಳಕ್ಕೆ ಕರೆದುಕೊಂಡು ಬಂದು ನಿನಗೆ ಊಟವನ್ನು ಯಥೇಚ್ಛವಾಗಿ ಬಡಿಸಲು ಇಷ್ಟಪಡುತ್ತಾನೆ.


ನಾನು ಬೇರೊಂದು ರೀತಿಯ ದೀಕ್ಷಾಸ್ನಾನ ಹೊಂದಬೇಕು. ಅದನ್ನು ಹೊಂದುವ ತನಕ ನಾನು ಬಹಳ ತೊಂದರೆಯಲ್ಲಿದ್ದೇನೆ.


ಅವನ ಹೆಜ್ಜೆಗಳಲ್ಲಿ ಬಲವಿರುವುದಿಲ್ಲ; ಅವನ ದುಷ್ಟ ಯೋಜನೆಗಳೇ ಅವನನ್ನು ಬೀಳಿಸುತ್ತವೆ.


ನನ್ನನ್ನು ಕೊಲ್ಲಬೇಕೆಂದಿರುವವರು ಪಾತಾಳಕ್ಕೆ ಇಳಿದುಹೋಗುವರು.


ನಾನೇ ನಿನ್ನ ಸಂಗಡವಿದ್ದೇನೆ. ಆದ್ದರಿಂದ ಚಿಂತಿಸದಿರು. ನಾನೇ ನಿನ್ನ ದೇವರು, ಆದ್ದರಿಂದ ಭಯಪಡಬೇಡ. ನಿನ್ನನ್ನು ಬಲಪಡಿಸುವೆನು. ನಿನಗೆ ಸಹಾಯ ಮಾಡುವೆನು. ನನ್ನ ನೀತಿಯ ಬಲಗೈಯಿಂದ ನಿನಗೆ ಆಧಾರ ಕೊಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು