ಕೀರ್ತನೆಗಳು 2:8 - ಪರಿಶುದ್ದ ಬೈಬಲ್8 ನೀನು ಕೇಳಿಕೊಂಡರೆ ಅನ್ಯಜನಾಂಗಗಳನ್ನು ನಿನಗೆ ಅಧೀನಪಡಿಸುವೆನು. ಭೂಮಿಯ ಮೇಲಿರುವ ಜನರೆಲ್ಲರೂ ನಿನ್ನವರಾಗುವರು! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ನೀನು ಕೇಳಿಕೊಂಡರೆ ನಾನು ಅನ್ಯಜನಗಳನ್ನೆಲ್ಲಾ ನಿನಗೆ ಅಧೀನಮಾಡುವೆನು; ಭೂಮಿಯ ಕಟ್ಟಕಡೆಯವರೆಗೂ ಇರುವ ಎಲ್ಲಾ ದೇಶಗಳನ್ನೂ ನಿನಗೆ ಸ್ವತ್ತಾಗಿ ಕೊಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಕೇಳಿದೆಯಾದರೆ ನಿನಗಧೀನಮಾಡುವೆನು ರಾಷ್ಟ್ರಗಳನು I ಕೊಡುವೆನು ನಿನಗೆ ಸ್ವಾಸ್ತ್ಯವಾಗಿ ಜಗದ ಆದ್ಯಂತವನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ನೀನು ಕೇಳಿಕೊಂಡರೆ ನಾನು ಅನ್ಯಜನಗಳನ್ನೆಲ್ಲಾ ನಿನಗೆ ಅಧೀನ ಮಾಡುವೆನು; ಭೂವಿುಯ ಕಟ್ಟಕಡೆಯವರೆಗೂ ಇರುವ ಎಲ್ಲಾ ದೇಶಗಳನ್ನೂ ನಿನಗೆ ಸ್ವಾಸ್ತ್ಯವಾಗಿ ಕೊಡುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ನನ್ನನ್ನು ಕೇಳು, ಆಗ ನಾನು ರಾಷ್ಟ್ರಗಳನ್ನು ನಿನ್ನ ವಾರಸಾಗಿಯೂ, ಭೂಮಿಯ ಕಟ್ಟಕಡೆಯವರೆಗೂ ಇರುವ ದೇಶಗಳನ್ನೂ ನಿಮ್ಮ ಸೊತ್ತಾಗಿಯೂ ಕೊಡುವೆನು. ಅಧ್ಯಾಯವನ್ನು ನೋಡಿ |