Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 20:2 - ಪರಿಶುದ್ದ ಬೈಬಲ್‌

2 ಆತನು ತನ್ನ ಪವಿತ್ರ ಸ್ಥಳದಿಂದ ನಿನಗೆ ಸಹಾಯಮಾಡಲಿ. ಚೀಯೋನಿನಿಂದ ನಿನಗೆ ಆಧಾರ ನೀಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆತನು ತನ್ನ ಪರಿಶುದ್ಧ ನಿವಾಸದಿಂದ ನಿನಗೆ ಸಹಾಯಮಾಡಲಿ; ಚೀಯೋನಿನಿಂದ ನಿನಗೆ ಆಧಾರ ದಯಪಾಲಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ನೆರವು ನೀಡಲಾತ ಪವಿತ್ರಾಲಯದಿಂದ I ನಿನಗೊತ್ತಾಸೆ ಬರಲಿ, ಸಿಯೋನ್ ಶಿಖರದಿಂದ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ತನ್ನ ಪರಿಶುದ್ಧ ನಿವಾಸದಿಂದ ನಿನಗೆ ಸಹಾಯಮಾಡಲಿ; ಚೀಯೋನಿನಿಂದ ನಿನಗೆ ಆಧಾರ ದಯಪಾಲಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ದೇವರು ಪರಿಶುದ್ಧ ಸ್ಥಳದೊಳಗಿಂದ ನಿಮಗೆ ಸಹಾಯ ಕಳುಹಿಸಲಿ; ಅವರು ಚೀಯೋನಿನಿಂದ ನಿಮಗೆ ಆಧಾರ ನೀಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 20:2
12 ತಿಳಿವುಗಳ ಹೋಲಿಕೆ  

ದೇವಾಲಯದ ಹಿಂಭಾಗದಲ್ಲಿ ಅವರು ಮೂವತ್ತು ಅಡಿ ಉದ್ದವಾಗಿರುವ ಒಂದು ಕೊಠಡಿಯನ್ನು ನಿರ್ಮಿಸಿದ್ದರು. ಈ ಕೊಠಡಿಯ ಗೋಡೆಗಳಿಗೂ ದೇವದಾರು ಮರದ ಹಲಗೆಗಳನ್ನು ನೆಲದಿಂದ ಮಾಳಿಗೆಯವರೆಗೆ ಹೊದಿಸಿದ್ದರು. ಈ ಕೊಠಡಿಯನ್ನು ಮಹಾ ಪವಿತ್ರಸ್ಥಳವೆಂದು ಕರೆದರು.


ಆ ಸೈನ್ಯದವರು ತಮ್ಮ ದೇಶಕ್ಕೆ ಸಂದೇಶವಾಹಕರನ್ನು ಕಳುಹಿಸುತ್ತಾರೆ. ಆ ಸಂದೇಶವು ಏನಿರಬಹುದು? “ಫಿಲಿಷ್ಟಿಯರು ಸೋತುಹೋದರು. ಆದರೆ ಯೆಹೋವನು ಚೀಯೋನನ್ನು ಬಲಪಡಿಸಿದ್ದಾನೆ. ಆತನ ಬಡಜನರು ರಕ್ಷಣೆಗಾಗಿ ಅಲ್ಲಿಗೆ ಹೋಗಿದ್ದಾರೆ” ಎಂಬುದೇ ಆ ಸಂದೇಶ.


ಚೀಯೋನಿನ ನಿವಾಸಿಗಳೇ, ಇದರ ವಿಷಯವಾಗಿ ಹರ್ಷಧ್ವನಿ ಮಾಡಿರಿ. ಇಸ್ರೇಲರ ಪರಿಶುದ್ಧನು ನಿಮ್ಮೊಂದಿಗೆ ಬಲವಾಗಿದ್ದಾನೆ. ಆದ್ದರಿಂದ ಹರ್ಷಿಸಿರಿ.


ಆದರೆ ನಿನ್ನ ಆಲಯಕ್ಕೆ ಹೋದಮೇಲೆ ನನಗೆ ಅರ್ಥವಾಯಿತು.


ನಾನು ಯೆಹೋವನಿಗೆ ಪ್ರಾರ್ಥಿಸಲು, ಆತನು ತನ್ನ ಪವಿತ್ರ ಪರ್ವತದಿಂದ ಉತ್ತರಿಸುವನು.


ದಾವೀದನು ಪವಿತ್ರ ಪೆಟ್ಟಿಗೆಗಾಗಿ ಒಂದು ಗುಡಾರವನ್ನು ನಿರ್ಮಿಸಿದನು. ಇಸ್ರೇಲರು, ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಗುಡಾರದಲ್ಲಿ ಪ್ರತ್ಯೇಕವಾದ ಸ್ಥಳದಲ್ಲಿ ಇಟ್ಟರು. ಆಗ ದಾವೀದನು ಯೆಹೋವನ ಸನ್ನಿಧಿಯಲ್ಲಿ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸಿದನು.


ಆದರೆ ದಾವೀದನು ಚೀಯೋನ್ ಕೋಟೆಯನ್ನು ವಶಪಡಿಸಿಕೊಂಡನು. ಈ ಕೋಟೆಗೆ ದಾವೀದ ನಗರವೆಂದು ಹೆಸರಾಯಿತು.)


ದೇವರ ಕುರಿತು ಆಲೋಚಿಸದ ಅನ್ಯರು ನನಗೆ ವಿರೋಧವಾಗಿ ತಿರುಗಿದ್ದಾರೆ. ಆ ಬಲಾತ್ಕಾರಿಗಳು ನನ್ನನ್ನು ಕೊಲ್ಲಲು ಪ್ರಯತ್ನಿಸುತ್ತಿದ್ದಾರೆ.


ಯೆಹೋವನ ಹೆಸರು ಬಲವಾದ ಗೋಪುರದಂತಿದೆ. ಒಳ್ಳೆಯವರು ಅದರೊಳಗೆ ಓಡಿಹೋಗಿ ಸುರಕ್ಷಿತವಾಗಿರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು