ಕೀರ್ತನೆಗಳು 21:10 - ಪರಿಶುದ್ದ ಬೈಬಲ್10 ಅವನ ಶತ್ರುಗಳ ಕುಟುಂಬಗಳು ನಾಶವಾಗುತ್ತವೆ; ಅವು ಭೂಮಿಯ ಮೇಲೆ ಇಲ್ಲವಾಗುತ್ತವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನೀನು ಅವರನ್ನು ಸಂಹರಿಸಿ, ಭೂಮಿಯ ಮೇಲೆ ಅವರ ಸಂತತಿಯೇ ಇಲ್ಲದಂತೆ ಮಾಡುವಿ; ಅವರ ವಂಶದವರು ಮನುಷ್ಯರೊಳಗೆ ಉಳಿಯುವುದೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ನಿರ್ಮೂಲಮಾಡುವೆ ನೀನವರ ಸಂತಾನವನು ಧರೆಯಿಂದ I ಕುಡಿಯಿಲ್ಲದಾಗಿಸುವೆ ಅವರನು ಮಾನವರ ಮಧ್ಯದಿಂದ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನೀನು ಅವರನ್ನು ಸಂಹರಿಸಿ ಭೂವಿುಯ ಮೇಲೆ ಅವರ ಸಂತತಿಯೇ ಇಲ್ಲದಂತೆ ಮಾಡುವಿ; ಅವರ ವಂಶದವರು ಮನುಷ್ಯರೊಳಗೆ ಉಳಿಯುವದೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಅವರ ವಂಶವನ್ನು ಭೂಲೋಕದೊಳಗಿಂದಲೂ ಅವರ ಸಂತತಿಯನ್ನು ಮಾನವರೊಳಗಿಂದಲೂ ಉಳಿಯದಿರಲಿ. ಅಧ್ಯಾಯವನ್ನು ನೋಡಿ |