ಕೀರ್ತನೆಗಳು 21:12 - ಪರಿಶುದ್ದ ಬೈಬಲ್12 ನಿನ್ನ ಬಿಲ್ಲುಗಳಿಂದ ಬಾಣಗಳನ್ನು ನೀನು ಎಸೆಯುವಾಗ ಅವರು ಬೆನ್ನುಕೊಟ್ಟು ಓಡಿಹೋಗುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನೀನು ನಿನ್ನ ಬಾಣಗಳನ್ನು ಬಿಲ್ಲಿಗೆ ಹೂಡಿ, ಅವರ ಮುಖಗಳ ಮೇಲೆ ಎಸೆದು, ಅವರು ಬೆನ್ನುತೋರಿಸಿ ಓಡಿಹೋಗುವಂತೆ ಮಾಡುವಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಬಾಣ ಹೂಡಿ ಅವರ ಹಣೆಗೆ ನೀ ಬಿಡುವೆ I ಬೆನ್ನುಮಾಡಿ ಅವರೋಡುವಂತೆ ಮಾಡುವೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ನೀನು ನಿನ್ನ ಬಾಣಗಳನ್ನು ಬಿಲ್ಲಿಗೆ ಹೂಡಿ ಅವರ ಮುಖಗಳ ಮೇಲೆ ಎಸೆದು ಅವರು ಬೆನ್ನು ತೋರಿಸಿ ಓಡಿಹೋಗುವಂತೆ ಮಾಡುವಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ನಿಮ್ಮ ಬಿಲ್ಲನ್ನು ಅವರಿಗೆ ವಿರೋಧವಾಗಿ ಎತ್ತುವಾಗ ಅವರು ನಿಮಗೆ ಬೆನ್ನುಮಾಡಿ ಓಡಿಹೋಗಲಿ. ಅಧ್ಯಾಯವನ್ನು ನೋಡಿ |