ಕೀರ್ತನೆಗಳು 22:10 - ಪರಿಶುದ್ದ ಬೈಬಲ್10 ಹುಟ್ಟಿದ ದಿನದಿಂದಲೂ ನೀನೇ ನನ್ನ ದೇವರಾಗಿರುವೆ. ತಾಯಿಯ ಗರ್ಭದಿಂದ ಬಂದಂದಿನಿಂದಲೂ ನನ್ನನ್ನು ಪರಿಪಾಲಿಸಿದವನು ನೀನೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಹುಟ್ಟಿದಂದಿನಿಂದ ನೀನೇ ನನಗೆ ಆಧಾರ; ತಾಯಿ ಹೆತ್ತಂದಿನಿಂದ ನನ್ನ ದೇವರು ನೀನೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಆಗರ್ಭದಿಂದಲೆ ನೀನೆನಗಧಾರ I ತಾಯಿ ಹೆತ್ತಂದಿನಿಂದಲೇ ಕರ್ತಾರ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಹುಟ್ಟಿದಂದಿನಿಂದ ನೀನೇ ನನಗೆ ಆಧಾರ; ತಾಯಿ ಹೆತ್ತಂದಿನಿಂದ ನನ್ನ ದೇವರು ನೀನೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಹುಟ್ಟಿದಂದಿನಿಂದಲೇ ನೀವೇ ನನಗೆ ಆಧಾರ ನನ್ನ ತಾಯಿಯ ಗರ್ಭದಿಂದಲೇ ನೀವು ನನ್ನ ದೇವರು. ಅಧ್ಯಾಯವನ್ನು ನೋಡಿ |