Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 22:18 - ಪರಿಶುದ್ದ ಬೈಬಲ್‌

18 ಅವರು ನನ್ನ ಮೇಲ್ಹೊದಿಕೆಯನ್ನು ಪಾಲು ಮಾಡಿಕೊಳ್ಳುವರು; ನನ್ನ ನಿಲುವಂಗಿಗಾಗಿ ಚೀಟುಹಾಕುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನನ್ನ ಮೇಲ್ಹೊದಿಕೆಯನ್ನು ತಮ್ಮಲ್ಲಿ ಪಾಲು ಮಾಡಿಕೊಳ್ಳುತ್ತಾರೆ; ನನ್ನ ಅಂಗಿಗಾಗಿ ಚೀಟುಹಾಕುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ನನ್ನ ಉಡುಗೆಗಳನ್ನು ಹಂಚಿಕೊಂಡರು I ನನ್ನ ಅಂಗಿಗೋಸ್ಕರ ಚೀಟುಹಾಕಿದರು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನನ್ನ ಮೇಲ್ಹೊದಿಕೆಯನ್ನು ತಮ್ಮಲ್ಲಿ ಪಾಲುಮಾಡಿಕೊಳ್ಳುತ್ತಾರೆ; ನನ್ನ ಅಂಗಿಗೋಸ್ಕರ ಚೀಟು ಹಾಕುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನನ್ನ ಬಟ್ಟೆಯನ್ನು ಅವರು ತಮ್ಮೊಳಗೆ ಪಾಲು ಮಾಡಿಕೊಳ್ಳುತ್ತಾರೆ; ನನ್ನ ಅಂಗಿಗೋಸ್ಕರ ಚೀಟು ಹಾಕುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 22:18
4 ತಿಳಿವುಗಳ ಹೋಲಿಕೆ  

ಸೈನಿಕರು ಆತನನ್ನು ಶಿಲುಬೆಗೆ ಮೊಳೆಗಳಿಂದ ಜಡಿದರು. ನಂತರ ಉಡುಪಿಗಾಗಿ ತಮ್ಮಲ್ಲಿಯೇ ಚೀಟಿಹಾಕಿ ತೆಗೆದುಕೊಂಡರು.


ಯೇಸು, “ತಂದೆಯೇ, ಇವರನ್ನು ಕ್ಷಮಿಸು. ಇವರಿಗೆ ತಾವು ಮಾಡುತ್ತಿರುವುದು ತಿಳಿದಿಲ್ಲ” ಎಂದು ಪ್ರಾರ್ಥಿಸಿದನು. ಸೈನಿಕರು ಚೀಟುಹಾಕಿ ಯೇಸುವಿನ ಬಟ್ಟೆಗಳು ಯಾರಿಗೆ ಸೇರಬೇಕೆಂದು ತೀರ್ಮಾನಿಸಿದರು.


ಸೈನಿಕರು ಯೇಸುವನ್ನು ಶಿಲುಬೆಗೆ ನೇತುಹಾಕಿ, ಮೊಳೆಗಳನ್ನು ಜಡಿದರು. ನಂತರ ಸೈನಿಕರು ಚೀಟು ಹಾಕಿ ಯೇಸುವಿನ ಬಟ್ಟೆಗಳನ್ನು ತಮ್ಮಲ್ಲಿ ಹಂಚಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು