ಕೀರ್ತನೆಗಳು 22:20 - ಪರಿಶುದ್ದ ಬೈಬಲ್20 ಖಡ್ಗಕ್ಕೆ ಸಿಕ್ಕದಂತೆ ತನ್ನ ಜೀವವನ್ನು ರಕ್ಷಿಸು. ನನ್ನ ಅಮೂಲ್ಯವಾದ ಜೀವವು ನಾಯಿಗಳ ಪಾಲಾಗದಂತೆ ರಕ್ಷಿಸು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಕತ್ತಿಗೆ ಸಿಕ್ಕದಂತೆ ನನ್ನನ್ನು ತಪ್ಪಿಸು; ನನ್ನ ಪ್ರಿಯ ಪ್ರಾಣವು ನಾಯಿಯ ವಶವಾಗದಂತೆ ಕಾಪಾಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಕತ್ತಿಗೆ ತುತ್ತಾಗದಂತೆ ತಪ್ಪಿಸು I ಕುಕ್ಕುರಗಳಿಂದ ಪ್ರಾಣವನುಳಿಸು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಕತ್ತಿಗೆ ಸಿಕ್ಕದಂತೆ ನನ್ನನ್ನು ತಪ್ಪಿಸು; ನನ್ನ ಪ್ರಿಯ ಪ್ರಾಣವು ನಾಯಿಯ ವಶವಾಗದಂತೆ ಕಾಪಾಡು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ನನ್ನ ಪ್ರಾಣವನ್ನು ಖಡ್ಗದಿಂದಲೂ ನನ್ನ ಅಮೂಲ್ಯ ಜೀವವನ್ನು ನಾಯಿಗಳ ಬಲದಿಂದಲೂ ಬಿಡಿಸಿರಿ. ಅಧ್ಯಾಯವನ್ನು ನೋಡಿ |