ಕೀರ್ತನೆಗಳು 22:25 - ಪರಿಶುದ್ದ ಬೈಬಲ್25 ಯೆಹೋವನೇ, ನಿನ್ನ ಕಾರ್ಯಗಳಿಗಾಗಿ ಮಹಾಸಭೆಯಲ್ಲಿ ನಿನ್ನನ್ನು ಕೊಂಡಾಡುವೆನು; ನನ್ನ ಹರಕೆಗಳನ್ನು ನಿನ್ನ ಭಕ್ತರ ಮುಂದೆ ಸಲ್ಲಿಸುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ನಾನು ಮಹಾಸಭೆಯಲ್ಲಿ ಮಾಡುವ ಸ್ತೋತ್ರಕ್ಕೆ ನೀನೇ ಆಧಾರನು; ನನ್ನ ಹರಕೆಗಳನ್ನು ನಿನ್ನ ಭಕ್ತರ ಮುಂದೆ ಸಲ್ಲಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಪ್ರಭು, ನೀನೆ ಸ್ಪೂರ್ತಿ, ತುಂಬುಸಭೆಯಲಿ ನಾ ಮಾಳ್ಪ ಸ್ತುತಿಗೆ I ಭಕ್ತಜನರ ಮುಂದೆ ನಾ ಸಲ್ಲಿಸುವೆ, ನಿನಗೆ ಹೊತ್ತ ಹರಕೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ನಾನು ಮಹಾಸಭೆಯಲ್ಲಿ ಮಾಡುವ ಸ್ತೋತ್ರಕ್ಕೆ ನೀನೇ ಆಧಾರನು; ನನ್ನ ಹರಕೆಗಳನ್ನು ನಿನ್ನ ಭಕ್ತರ ಮುಂದೆ ಸಲ್ಲಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಮಹಾಸಭೆಯಲ್ಲಿ ನಿಮ್ಮನ್ನು ಕುರಿತು ನನ್ನ ಸ್ತೋತ್ರವು ನಿಮ್ಮಿಂದ ಬರುವುದು; ನನ್ನ ಹರಕೆಗಳನ್ನು ನಿಮಗೆ ಭಯಪಡುವವರ ಮುಂದೆ ಸಲ್ಲಿಸುವೆನು. ಅಧ್ಯಾಯವನ್ನು ನೋಡಿ |