ಕೀರ್ತನೆಗಳು 25:16 - ಪರಿಶುದ್ದ ಬೈಬಲ್16 ಯೆಹೋವನೇ, ನಾನು ಬಾಧೆಪಡುವವನೂ ಒಬ್ಬಂಟಿಗನೂ ಆಗಿದ್ದೇನೆ. ನನಗೆ ಅಭಿಮುಖನಾಗಿ ಕರುಣೆತೋರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನಾನು ಒಬ್ಬೊಂಟಿಗನೂ, ಬಾಧೆಪಡುವವನೂ ಆಗಿದ್ದೇನೆ; ನೀನು ಕಟಾಕ್ಷವಿಟ್ಟು ನನ್ನನ್ನು ಕರುಣಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಒಬ್ಬೊಂಟಿಗನಾದೆ, ಸಿಕ್ಕಿಕೊಂಡೆ ಸಂಕಟಕೆ I ಕಟಾಕ್ಷಿಸೋ ಪ್ರಭು, ಕರುಣೆತೋರೋ ತಬ್ಬಲಿಗೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ನಾನು ಒಬ್ಬೊಂಟಿಗನೂ ಬಾಧೆಪಡುವವನೂ ಆಗಿದ್ದೇನೆ; ನೀನು ಕಟಾಕ್ಷವಿಟ್ಟು ನನ್ನನ್ನು ಕರುಣಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ನೀವು ನನ್ನ ಕಡೆಗೆ ತಿರುಗಿ ನನ್ನನ್ನು ಕರುಣಿಸಿರಿ; ನಾನು ಒಬ್ಬಂಟಿಗನಾಗಿಯೂ ಬಾಧೆಪಡುವವನಾಗಿಯೂ ಇದ್ದೇನೆ. ಅಧ್ಯಾಯವನ್ನು ನೋಡಿ |