ಕೀರ್ತನೆಗಳು 25:21 - ಪರಿಶುದ್ದ ಬೈಬಲ್21 ದೇವರೇ, ನೀನು ನಿಜವಾಗಿಯೂ ಒಳ್ಳೆಯವನು. ನಾನು ನಿನ್ನಲ್ಲಿ ಭರವಸವಿಟ್ಟಿರುವೆ, ಆದ್ದರಿಂದ ನನ್ನನ್ನು ಕಾಪಾಡು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇನೆ; ನಿರ್ದೋಷಭಕ್ತಿಯೂ ಮತ್ತು ಯಥಾರ್ಥತ್ವವೂ ನನ್ನನ್ನು ಕಾಯಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ನಿರ್ದೋಷ, ನಿಷ್ಕಪಟ ನಡತೆ ನನಗೆ ರಕ್ಷೆ I ನೀನೆ ಪ್ರಭು ನನಗಿರುವ ದೃಢ ನಿರೀಕ್ಷೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇನೆ; ನಿರ್ದೋಷಭಕ್ತಿಯೂ ಯಥಾರ್ಥತ್ವವೂ ನನ್ನನ್ನು ಕಾಯಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಯಥಾರ್ಥತೆಯೂ ನಿಷ್ಕಪಟವೂ ನನ್ನನ್ನು ಕಾಯಲಿ, ಏಕೆಂದರೆ ನನ್ನ ನಿರೀಕ್ಷೆಯು ನಿಮ್ಮ ಮೇಲೆ ಇದೆ. ಅಧ್ಯಾಯವನ್ನು ನೋಡಿ |