ಕೀರ್ತನೆಗಳು 26:12 - ಪರಿಶುದ್ದ ಬೈಬಲ್12 ನಾನು ಎಲ್ಲಾ ಅಪಾಯಗಳಿಂದ ಪಾರಾಗಿದ್ದೇನೆ. ಯೆಹೋವನೇ, ನಿನ್ನ ಭಕ್ತರ ಸಭೆಯಲ್ಲಿ ನಿನ್ನನ್ನು ಕೊಂಡಾಡುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನನ್ನ ಪಾದವು ಸಮಭೂಮಿಯಲ್ಲಿ ನಿಂತಿದೆ; ಕೂಡಿದ ಸಭೆಯಲ್ಲಿ ಯೆಹೋವನನ್ನು ಕೊಂಡಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಸಮತಳದಲಿ ನಿಂತಿವೆ ನನ್ನ ಪಾದಗಳು I ಸ್ತುತಿಸುವೆ ನಾ ಪ್ರಭುವನು ಭಕ್ತರ ಸಭೆಯೊಳು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ನನ್ನ ಪಾದವು ಸಮಭೂವಿುಯಲ್ಲಿ ನಿಂತಿದೆ; ಕೂಡಿದ ಸಭೆಗಳಲ್ಲಿ ಯೆಹೋವನನ್ನು ಕೊಂಡಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ನನ್ನ ಪಾದವು ಸಮ ನೆಲದಲ್ಲಿ ನಿಂತಿದೆ; ನಾನು ಮಹಾಸಭೆಯಲ್ಲಿ ಯೆಹೋವ ದೇವರನ್ನು ಸ್ತುತಿಸುವೆನು. ಅಧ್ಯಾಯವನ್ನು ನೋಡಿ |