ಕೀರ್ತನೆಗಳು 27:8 - ಪರಿಶುದ್ದ ಬೈಬಲ್8 ಯೆಹೋವನೇ, ನಾನು ನಿನ್ನೊಂದಿಗೆ ಹೃದಯಪೂರ್ವಕವಾಗಿ ಮಾತನಾಡಬೇಕೆಂದಿದ್ದೇನೆ. ದೇವರೇ, ನಾನು ನಿನ್ನ ಸನ್ನಿಧಿಗೆ ಬರುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 “ನನ್ನ ಸಾನ್ನಿಧ್ಯಕ್ಕೆ ಬಾ” ಎಂಬ ನಿನ್ನ ಮಾತಿಗೆ, ನಾನು, “ಯೆಹೋವನೇ, ನಿನ್ನ ಸಾನ್ನಿಧ್ಯಕ್ಕೆ ಬಂದೇ ಬರುವೆನು” ಎಂದು ಉತ್ತರಕೊಟ್ಟೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 “ಅರಸೆನ್ನ ಮುಖದರುಶನವನು", ಎಂದೆ ನೀನು I “ಅರಸುವೆನು ಅದನೆ", ಎಂದು ಮರುನುಡಿದೆ ನಾನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ನನ್ನ ಸಾನ್ನಿಧ್ಯಕ್ಕೆ ಬಾ ಎಂಬ ನಿನ್ನ ಮಾತಿಗೆ ನಾನು - ಯೆಹೋವನೇ, ನಿನ್ನ ಸಾನ್ನಿಧ್ಯಕ್ಕೆ ಬರಲೇ ಬರುವೆನು ಎಂದು ಉತ್ತರ ಕೊಟ್ಟೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ನಿಮ್ಮ ಬಗ್ಗೆ ನನ್ನ ಹೃದಯವು ಹೀಗೆ ಹೇಳುತ್ತದೆ: “ದೇವರ ಮುಖವನ್ನು ಹುಡುಕು,” ಆದ್ದರಿಂದ ಯೆಹೋವ ದೇವರೇ, ನಿಮ್ಮ ಮುಖವನ್ನೇ ಹುಡುಕುತ್ತಿರುವೆನು. ಅಧ್ಯಾಯವನ್ನು ನೋಡಿ |