Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 29:1 - ಪರಿಶುದ್ದ ಬೈಬಲ್‌

1 ದೇವಪುತ್ರರೇ, ಯೆಹೋವನನ್ನು ಸ್ತುತಿಸಿರಿ! ಆತನ ಮಹಿಮೆಯನ್ನೂ ಶಕ್ತಿಯನ್ನೂ ಸ್ತುತಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದೇವದೂತರುಗಳಿರಾ, ಪರಮಪ್ರಭಾವವು, ಯೆಹೋವನದೇ, ಯೆಹೋವನದೇ ಎಂದು ಹೇಳಿ ಕೊಂಡಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸುರಪುತ್ರರೇ, ಪ್ರಭುವಿನ ಸ್ತುತಿಮಾಡಿರಿ I ಬಲುಮೆ, ಮಹಿಮೆ, ಅವನದೇ ಎಂದು ಸಾರಿರಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ದೇವದೂತರುಗಳಿರಾ, ಪರಮಪ್ರಭಾವವು ಯೆಹೋವನದೇ ಯೆಹೋವನದೇ ಎಂದು ಹೇಳಿ ಕೊಂಡಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ದೇವದೂತರೇ, ಬಲವು ಯೆಹೋವ ದೇವರದೇ, ಮಹಿಮೆ ಯೆಹೋವ ದೇವರದೇ ಎಂದು ಹೇಳಿ ಕೊಂಡಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 29:1
9 ತಿಳಿವುಗಳ ಹೋಲಿಕೆ  

ನಿನ್ನ ಸೇವೆಮಾಡದ ಯಾವ ರಾಜ್ಯವಾಗಲಿ ನಾಶಮಾಡಲ್ಪಡುವದು. ಹೌದು, ಆ ರಾಜ್ಯಗಳು ಸರ್ವನಾಶವಾಗುವವು.


ದೇವರೇ, ನಿನ್ನ ಪರಿಶುದ್ಧಾಲಯದಲ್ಲಿರುವ ನೀನು ಅದ್ಭುತಸ್ವರೂಪನಾಗಿರುವೆ. ಇಸ್ರೇಲರ ದೇವರು ತನ್ನ ಜನರಿಗೆ ಬಲವನ್ನೂ ಶಕ್ತಿಯನ್ನೂ ದಯಪಾಲಿಸುವನು. ದೇವರಿಗೆ ಸ್ತೋತ್ರ!


ದೇವರು ಪರಿಶುದ್ಧರ ಸಭೆ ಸೇರಿಸುವನು. ಆ ದೇವದೂತರೆಲ್ಲಾ ಆತನ ಸುತ್ತಲೂ ಸೇರಿಬರುವರು. ಅವರು ದೇವರಲ್ಲಿ ಭಯಭಕ್ತಿಯಿಂದಿರುವರು. ಆತನಿಗೆ ಭಯಪಡುತ್ತಾ ಆತನ ಸನ್ನಿಧಿಯಲ್ಲಿ ನಿಂತುಕೊಳ್ಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು