Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 3:1 - ಪರಿಶುದ್ದ ಬೈಬಲ್‌

1 ಯೆಹೋವನೇ, ನನಗೆ ವೈರಿಗಳು ಎಷ್ಟೋ ಹೆಚ್ಚಾಗಿದ್ದಾರೆ. ಎಷ್ಟೋ ಜನರು ನನಗೆ ಶತ್ರುಗಳಾಗಿ ನಿಂತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನೇ, ನನ್ನ ವಿರೋಧಿಗಳು ಎಷ್ಟೋ ಹೆಚ್ಚಾಗಿದ್ದಾರೆ; ನನಗೆ ವೈರಿಗಳಾಗಿ ನಿಂತ ಜನರು ಅತ್ಯಧಿಕವಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಪ್ರಭೂ, ನನಗೆ ವಿರೋಧಿಗಳು ಅನೇಕ I ನನಗೆದುರಾಗಿ ನಿಂತವರು ಅತ್ಯಧಿಕ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನೇ, ನನ್ನ ವಿರೋಧಿಗಳು ಎಷ್ಟೋ ಹೆಚ್ಚಾಗಿದ್ದಾರೆ; ನನಗೆ ವೈರಿಗಳಾಗಿ ನಿಂತವರು ಬಹಳ ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರೇ, ನನ್ನ ವೈರಿಗಳು ಬಹುಜನ! ನನಗೆ ವಿರೋಧವಾಗಿ ಏಳುವವರು ಎಷ್ಟೋ ಜನ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 3:1
7 ತಿಳಿವುಗಳ ಹೋಲಿಕೆ  

ದೇವರೇ, ನಿನ್ನಲ್ಲಿ ಭರವಸೆಯಿಟ್ಟಿರುವ ಭಕ್ತರಿಗೆ ನೀನು ಸಹಾಯಮಾಡುವೆ; ಅವರು ನಿನ್ನ ಬಲಗಡೆಯಲ್ಲಿ ಸುರಕ್ಷಿತವಾಗಿರುವರು. ಆದ್ದರಿಂದ ನಿನ್ನ ಭಕ್ತನಾದ ನನ್ನ ಪ್ರಾರ್ಥನೆಗೂ ಕಿವಿಗೊಡು.


ಅಬ್ಷಾಲೋಮನು, ಅಹೀತೋಫೆಲನು ಮತ್ತು ಇಸ್ರೇಲಿನ ಜನರೆಲ್ಲ ಜೆರುಸಲೇಮಿಗೆ ಬಂದರು.


ಜನರೆಲ್ಲರೂ, “ಅವನ ಸಾವಿಗೆ ನಾವೇ ಜವಾಬ್ದಾರರು. ಅವನ ಸಾವಿಗೆ ಏನಾದರೂ ದಂಡನೆಯಿದ್ದರೆ ಅದನ್ನು ನಾವು ಮತ್ತು ನಮ್ಮ ಮಕ್ಕಳು ಅನುಭವಿಸುತ್ತೇವೆ” ಎಂದು ಉತ್ತರಕೊಟ್ಟರು.


“ಸಹೋದರರು ಸ್ವಂತ ಸಹೋದರರಿಗೆ ವಿರೋಧವಾಗಿ ತಿರುಗಿಬಿದ್ದು ಅವರನ್ನು ಮರಣದಂಡನೆಗೆ ಒಪ್ಪಿಸುವರು. ತಂದೆಯಂದಿರು ತಮ್ಮ ಸ್ವಂತ ಮಕ್ಕಳಿಗೆ ವಿರೋಧವಾಗಿ ತಿರುಗಿಬಿದ್ದು ಅವರನ್ನು ಮರಣದಂಡನೆಗೆ ಒಪ್ಪಿಸುವರು.


ಈ ಎಲ್ಲ ಅರಸರು ಮೇರೋಮ್ ಸಣ್ಣ ನದಿಯ ಹತ್ತಿರ ಒಟ್ಟುಗೂಡಿ ತಮ್ಮ ಸೈನ್ಯಗಳನ್ನು ಒಂದೇ ಪಾಳೆಯದಲ್ಲಿ ಸೇರಿಸಿದರು. ಅವರು ಇಸ್ರೇಲಿನ ವಿರುದ್ಧ ಯುದ್ಧ ಮಾಡಲು ಯೋಜನೆಗಳನ್ನು ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು