Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 31:12 - ಪರಿಶುದ್ದ ಬೈಬಲ್‌

12 ನಾನು ಸತ್ತವರಂತೆ ಯಾರ ಜ್ಞಾಪಕಕ್ಕೂ ಬಾರದವನಾದೆನು. ಕಳೆದುಹೋದ ಉಪಕರಣದಂತೆ ಅವರು ನನ್ನನ್ನು ಮರೆತೇಬಿಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನಾನು ಸತ್ತವರಂತೆ ಯಾರ ಜ್ಞಾಪಕಕ್ಕೂ ಬಾರದವನಾದೆನು; ಒಡೆದ ಬೋಕಿಯಂತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ನುಚ್ಚುನೂರಾದೆ, ಮಡಕೆಚಿಪ್ಪಿನಂತಾದೆ I ಸತ್ತವರಂತಾದೆ: ನೆನಪಿಗೆ ಬಾರದಾದೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನಾನು ಸತ್ತವರಂತೆ ಯಾರ ಜ್ಞಾಪಕಕ್ಕೂ ಬಾರದವನಾದೆನು; ಒಡೆದ ಬೋಕಿಯಂತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನಾನು ಸತ್ತುಹೋದವರಂತೆ ಎಲ್ಲರು ನನ್ನನ್ನು ಮರೆತುಬಿಟ್ಟಿದ್ದಾರೆ; ನಾನು ಒಡೆದ ಮಡಕೆಯಂತೆ ಇದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 31:12
11 ತಿಳಿವುಗಳ ಹೋಲಿಕೆ  

ಒಂದು ದೊಡ್ಡ ಆವೆಮಣ್ಣಿನ ಭರಣಿ ನಚ್ಚುನೂರಾಗಿ ಹೋಗುವಂತೆ ನೀವಿದ್ದೀರಿ. ಅದರ ತುಂಡುಗಳಿಂದ ಏನೂ ಪ್ರಯೋಜನವಿಲ್ಲ. ಆ ಭರಣಿಯ ಚೂರಿನಿಂದ ಸುಡುವ ಕಲ್ಲಿದ್ದಲನ್ನು ಹೊರತೆಗೆಯಲು ಅಥವಾ ಅದರಿಂದ ನೀರು ಸೇದಲು ಆಗುವದಿಲ್ಲ.”


ಬಿಸಾಕಲ್ಪಟ್ಟ ದ್ರಾಕ್ಷಾರಸದ ಬುದ್ದಲಿಯಂತಿದ್ದೇನೆ, ಆದರೂ ನಾನು ನಿನ್ನ ಕಟ್ಟಳೆಗಳನ್ನು ಮರೆಯುವುದಿಲ್ಲ.


ಕಬ್ಬಿಣದ ಗದೆಯು ಮಣ್ಣಿನ ಮಡಿಕೆಯನ್ನು ನುಚ್ಚುನೂರುಮಾಡುವಂತೆ ನೀನು ಅನ್ಯಜನಾಂಗಗಳನ್ನು ನಾಶಪಡಿಸುವೆ” ಎಂದು ಹೇಳಿದನು.


‘ಅವನು ಕಬ್ಬಿಣದ ಕೋಲಿನಿಂದ ಅವರನ್ನು ಆಳುತ್ತಾನೆ. ಮಣ್ಣಿನ ಕುಡಿಕೆಗಳೋ ಎಂಬಂತೆ ಅವರನ್ನು ಚೂರುಚೂರು ಮಾಡುತ್ತಾನೆ.’


“ನನ್ನ ಸಹೋದರರು ನನ್ನನ್ನು ತೊರೆದುಬಿಡುವಂತೆ ದೇವರು ಮಾಡಿದ್ದಾನೆ. ನಾನು ನನ್ನ ಸ್ನೇಹಿತರಿಗೆಲ್ಲಾ ಅಪರಿಚಿತನಾಗಿದ್ದೇನೆ.


ನನ್ನ ಸಂಬಂಧಿಕರು ನನ್ನನ್ನು ತೊರೆದುಬಿಟ್ಟರು. ನನ್ನ ಸ್ನೇಹಿತರು ನನ್ನನ್ನು ಮರೆತುಬಿಟ್ಟರು.


ನನ್ನ ವೈರಿಗಳು ಬಲೆಗಳನ್ನು ಒಡ್ಡಿದ್ದಾರೆ; ನನ್ನ ನಾಶನದ ಕುರಿತು ಅವರು ಮಾತಾಡುತ್ತಿದ್ದಾರೆ; ದಿನವೆಲ್ಲಾ ಕುತಂತ್ರವನ್ನು ಮಾಡುತ್ತಿದ್ದಾರೆ.


ಯೆಹೋವನನ್ನು ಎಂದೆಂದಿಗೂ ಕೊಂಡಾಡಿರಿ! ಆಮೆನ್, ಆಮೆನ್!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು