ಕೀರ್ತನೆಗಳು 31:21 - ಪರಿಶುದ್ದ ಬೈಬಲ್21 ಯೆಹೋವನಿಗೆ ಸ್ತೋತ್ರವಾಗಲಿ! ವೈರಿಗಳು ಈ ಪಟ್ಟಣಕ್ಕೆ ಮುತ್ತಿಗೆ ಹಾಕಿದಾಗ ಆತನು ತನ್ನ ಶಾಶ್ವತ ಪ್ರೀತಿಯನ್ನು ಆಶ್ಚರ್ಯಕರವಾಗಿ ತೋರಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಮುತ್ತಿಗೆ ಹಾಕಲ್ಪಟ್ಟಿರುವ ನಗರದಲ್ಲಿದ್ದ ನನಗೆ, ತನ್ನ ಕೃಪೆಯನ್ನು ಆಶ್ಚರ್ಯಕರವಾಗಿ ತೋರಿಸಿದ ಯೆಹೋವನಿಗೆ ಸ್ತೋತ್ರ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಮುತ್ತಿಗೆಗೆ ತುತ್ತಾದ ನಗರದೊಳಿಂದೆನ್ನ I ಅಚ್ಚರಿಯಿಂದ ರಕ್ಷಿಸಿದೊಡೆಯನಿಗೆ ನಮನ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಮುತ್ತಿಗೆ ಹಾಕಲ್ಪಟ್ಟಿರುವ ನಗರದಲ್ಲಿದ್ದ ನನಗೆ ತನ್ನ ಕೃಪೆಯನ್ನು ಆಶ್ಚರ್ಯಕರವಾಗಿ ತೋರಿಸಿದ ಯೆಹೋವನಿಗೆ ಸ್ತೋತ್ರ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಯೆಹೋವ ದೇವರಿಗೆ ಸ್ತುತಿಯುಂಟಾಗಲಿ; ಮುತ್ತಿಗೆ ಹಾಕಲಾದ ನಗರದಲ್ಲಿದ್ದ ನನಗೆ ದೇವರು ಆಶ್ಚರ್ಯಕರವಾದ ಒಡಂಬಡಿಕೆಯ ಪ್ರೀತಿಯನ್ನು ತೋರಿಸಿದ್ದಾರೆ. ಅಧ್ಯಾಯವನ್ನು ನೋಡಿ |