Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 31:24 - ಪರಿಶುದ್ದ ಬೈಬಲ್‌

24 ಯೆಹೋವನನ್ನು ನಿರೀಕ್ಷಿಸಿಕೊಂಡಿರುವವರೇ, ದೃಢವಾಗಿಯೂ ಧೈರ್ಯವಾಗಿಯೂ ಇರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಯೆಹೋವನನ್ನು ನಿರೀಕ್ಷಿಸುವವರೇ, ದೃಢವಾಗಿರ್ರಿ; ನಿಮ್ಮ ಹೃದಯವು ಧೈರ್ಯದಿಂದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಪ್ರಭುವಿಗಾಗಿ ಕಾದಿಹ ಜನರೆ, ನಿಮಗಿರಲಿ ಅಭಯ I ಧೈರ್ಯದಿಂದಿರಲಿ ನಿರುತ ನಿಮ್ಮೆಲ್ಲರ ಹೃದಯ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಯೆಹೋವನನ್ನು ನಿರೀಕ್ಷಿಸುವವರೇ, ದೃಢವಾಗಿರ್ರಿ; ನಿಮ್ಮ ಹೃದಯವು ಧೈರ್ಯದಿಂದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಯೆಹೋವ ದೇವರಲ್ಲಿ ನಿರೀಕ್ಷಿಸುವವರೆಲ್ಲರೂ ದೃಢವಾಗಿರಿ; ನಿಮ್ಮ ಹೃದಯವು ಧೈರ್ಯದಿಂದ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 31:24
14 ತಿಳಿವುಗಳ ಹೋಲಿಕೆ  

ಯೆಹೋವನ ಸಹಾಯಕ್ಕಾಗಿ ಕಾದುಕೊಂಡಿರಿ! ಬಲವಾಗಿಯೂ ಧೈರ್ಯವಾಗಿಯೂ ಇರಿ! ಯೆಹೋವನ ಸಹಾಯಕ್ಕಾಗಿ ಕಾದುಕೊಂಡಿರಿ!


ಯಾರಿಗೆ ದೇವರು ಸಹಾಯಕನೋ, ಯಾರು ತಮ್ಮ ದೇವರಾದ ಯೆಹೋವನಲ್ಲಿ ಭರವಸವಿಟ್ಟಿದ್ದಾರೋ, ಅವರೇ ಭಾಗ್ಯವಂತರು.


ಆತನ ಮಹಿಮಾಶಕ್ತಿಯಿಂದ ಪರಿಪೂರ್ಣ ಬಲ ಹೊಂದಿ ಆನಂದಪೂರ್ವಕವಾದ ತಾಳ್ಮೆಯನ್ನು, ದೀರ್ಘಶಾಂತಿಯನ್ನು ಯಾವಾಗಲೂ ತೋರಿಸುವವರಾಗಿರಬೇಕೆಂತಲೂ ನಾವು ಪ್ರಾರ್ಥಿಸುತ್ತಿದ್ದೇವೆ.


ಯೆಹೋವನು ತನ್ನ ಜನರಿಗೆ ಬಲವನ್ನು ದಯಪಾಲಿಸಲಿ. ಆತನು ತನ್ನ ಜನರಿಗೆ ಶಾಂತಿಯನ್ನು ಸ್ಥಾಪಿಸಲಿ.


ನಾನು ಸಹಾಯಕ್ಕಾಗಿ ನಿನಗೆ ಮೊರೆಯಿಟ್ಟಾಗ ನೀನು ನನಗೆ ಸದುತ್ತರವನ್ನು ದಯಪಾಲಿಸಿದೆ; ನನಗೆ ಬಲವನ್ನು ಅನುಗ್ರಹಿಸಿದೆ.


ನೀವು ಕ್ರಿಸ್ತನ ಮೂಲಕ ದೇವರನ್ನು ನಂಬಿದ್ದೀರಿ. ದೇವರು ಕ್ರಿಸ್ತನನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದನು. ನಂತರ ದೇವರು ಆತನಿಗೆ ಪ್ರಭಾವವನ್ನು ದಯಪಾಲಿಸಿದನು. ಆದ್ದರಿಂದ ನಿಮ್ಮ ನಂಬಿಕೆ ಮತ್ತು ನಿರೀಕ್ಷೆಗಳು ದೇವರಲ್ಲಿರಲಿ.


ನಿಮ್ಮ ದೇವರಾದ ಯೆಹೋವನನ್ನು ನಿಮ್ಮ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು.


ಆಮೇಲೆ ಅರಸನು ತನ್ನ ಸ್ಥಳದಲ್ಲಿ ಎದ್ದುನಿಂತು, ಯೆಹೋವನ ಎಲ್ಲಾ ಕಟ್ಟಳೆಗಳಿಗೆ ವಿಧೇಯನಾಗಿ ಆತನನ್ನು ಪೂರ್ಣಹೃದಯದಿಂದಲೂ ಪೂರ್ಣಮನಸ್ಸಿನಿಂದಲೂ ಅನುಸರಿಸುವುದಾಗಿ ಪ್ರಮಾಣಮಾಡಿದನು.


“ಈಗಲೇ,” ಅರಸನು ಹಾಮಾನನಿಗೆ ಆಜ್ಞೆಕೊಟ್ಟು “ಈಗಲೇ ಹೋಗಿ ರಾಜವಸ್ತ್ರಗಳನ್ನೂ ರಾಜನ ಕುದುರೆಯನ್ನೂ ಕೊಂಡುಹೋಗಿ ಯೆಹೂದ್ಯನಾದ ಮೊರ್ದೆಕೈಗೆ ನೀನು ಹೇಳಿದ ಪ್ರಕಾರವೆ ಮಾಡು. ಮೊರ್ದೆಕೈ ಅರಮನೆಯ ಹೆಬ್ಬಾಗಿಲ ಬಳಿಯಲ್ಲಿ ಕುಳಿತುಕೊಂಡಿರುತ್ತಾನೆ. ನಿನ್ನ ಸಲಹೆಯಂತೆಯೇ ಎಲ್ಲವನ್ನೂ ಮಾಡು” ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು