ಕೀರ್ತನೆಗಳು 33:1 - ಪರಿಶುದ್ದ ಬೈಬಲ್1 ನೀತಿವಂತರೇ, ಯೆಹೋವನಲ್ಲಿ ಉಲ್ಲಾಸಪಡಿರಿ. ಯಥಾರ್ಥವಂತರು ಆತನನ್ನು ಸ್ತುತಿಸುವುದು ಯೋಗ್ಯವಾಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ನೀತಿವಂತರೇ, ಯೆಹೋವನ ವಿಷಯದಲ್ಲಿ ಉಲ್ಲಾಸಪಡಿರಿ; ಯಥಾರ್ಥಚಿತ್ತರು ಆತನನ್ನು ಸ್ತುತಿಸುವುದು ಯುಕ್ತವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಸಜ್ಜನರೇ, ಮಾಡಿರಿ ಪ್ರಭುವಿನ ಗುಣಗಾನ I ನೀತಿವಂತರೇ, ಆತನ ಸ್ತುತಿ ನಿಮಗೆ ಸುಗುಣ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ನೀತಿವಂತರೇ, ಯೆಹೋವನ ವಿಷಯದಲ್ಲಿ ಉಲ್ಲಾಸ ಧ್ವನಿಮಾಡಿರಿ; ಯಥಾರ್ಥಚಿತ್ತರು ಆತನನ್ನು ಸ್ತುತಿಸುವದು ಯುಕ್ತವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ನೀತಿವಂತರೇ, ಯೆಹೋವ ದೇವರಿಗಾಗಿ ಸಂತೋಷದಿಂದ ಹಾಡಿರಿ; ಯಥಾರ್ಥರು ಅವರನ್ನು ಕೊಂಡಾಡುವುದು ಯೋಗ್ಯವಾಗಿದೆ. ಅಧ್ಯಾಯವನ್ನು ನೋಡಿ |