ಕೀರ್ತನೆಗಳು 33:5 - ಪರಿಶುದ್ದ ಬೈಬಲ್5 ಆತನು ನೀತಿಯನ್ನೂ ನ್ಯಾಯವನ್ನೂ ಪ್ರೀತಿಸುವನು. ಯೆಹೋವನ ಶಾಶ್ವತವಾದ ಪ್ರೀತಿಯು ಭೂಲೋಕವನ್ನೆಲ್ಲಾ ತುಂಬಿಕೊಂಡಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆತನು ನೀತಿ ಮತ್ತು ನ್ಯಾಯಗಳನ್ನು ಪ್ರೀತಿಸುವವನು; ಭೂಲೋಕವೆಲ್ಲಾ ಯೆಹೋವನ ಕೃಪೆಯಿಂದ ತುಂಬಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಸತ್ಯಸಂಧನು, ನ್ಯಾಯಪ್ರಿಯನು ಆತನು I ಅಚಲಪ್ರೀತಿಯಿಂದ ಜಗವನು ತುಂಬಿಹನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಆತನು ನೀತಿನ್ಯಾಯಗಳನ್ನು ಪ್ರೀತಿಸುವವನು; ಭೂಲೋಕವೆಲ್ಲಾ ಯೆಹೋವನ ಕೃಪೆಯಿಂದ ತುಂಬಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಅವರು ನೀತಿಯನ್ನೂ, ನ್ಯಾಯವನ್ನೂ ಪ್ರೀತಿಸುತ್ತಾರೆ; ಭೂಲೋಕವೆಲ್ಲಾ ಯೆಹೋವ ದೇವರ ಒಡಂಬಡಿಕೆಯ ಪ್ರೀತಿಯಿಂದ ತುಂಬಿದೆ. ಅಧ್ಯಾಯವನ್ನು ನೋಡಿ |