ಕೀರ್ತನೆಗಳು 35:11 - ಪರಿಶುದ್ದ ಬೈಬಲ್11 ಸುಳ್ಳುಸಾಕ್ಷಿಗಳು ನನಗೆ ಕೇಡುಮಾಡಬೇಕೆಂದಿದ್ದಾರೆ. ನನಗೆ ತಿಳಿಯದ ವಿಷಯಗಳ ಮೇಲೆ ಅವರು ಪ್ರಶ್ನೆಗಳನ್ನು ಕೇಳುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ನ್ಯಾಯವಿರುದ್ಧ ಸಾಕ್ಷಿಗಳು ನನಗೆ ವಿರುದ್ಧವಾಗಿ ಎದ್ದಿದ್ದಾರೆ; ನಾನರಿಯದ ಸಂಗತಿಗಳ ವಿಷಯದಲ್ಲಿ ನನ್ನನ್ನು ವಿಚಾರಿಸುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಸುಳ್ಳುಸಾಕ್ಷಿಗಳೆದ್ದಿಹರು ನನಗೆ ವಿರುದ್ಧ I ಹೊರಿಸುತಿಹರು ನನಗೇ ತಿಳಿಯದ ಅಪರಾಧ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ನ್ಯಾಯವಿರುದ್ಧಸಾಕ್ಷಿಗಳು ನನಗೆ ವಿರೋಧವಾಗಿ ಎದ್ದಿದ್ದಾರೆ; ನಾನರಿಯದ ಸಂಗತಿಗಳ ವಿಷಯದಲ್ಲಿ ನನ್ನನ್ನು ವಿಚಾರಿಸುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಸುಳ್ಳುಸಾಕ್ಷಿಗಳು ನನಗೆ ಎದುರಾಗಿ ಎದ್ದು, ನಾನು ತಿಳಿಯದವುಗಳ ಬಗ್ಗೆ ಪ್ರಶ್ನೆ ಮಾಡುತ್ತಾರೆ. ಅಧ್ಯಾಯವನ್ನು ನೋಡಿ |