ಕೀರ್ತನೆಗಳು 35:19 - ಪರಿಶುದ್ದ ಬೈಬಲ್19 ಸುಳ್ಳುಗಾರರಾದ ನನ್ನ ವೈರಿಗಳು ಇನ್ನು ಮೇಲೆ ಹಿಗ್ಗಲಾರರು. ನನ್ನ ವೈರಿಗಳು ತಮ್ಮ ಒಳಸಂಚುಗಳಿಗೆ ಖಂಡಿತವಾಗಿ ದಂಡಿಸಲ್ಪಡುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಅವಶ್ಯವಿಲ್ಲದ ವಿರೋಧಿಗಳು ನನ್ನ ವಿಷಯದಲ್ಲಿ ಹಿಗ್ಗುವುದಕ್ಕೆ ಅವಕಾಶಕೊಡಬೇಡ; ನಿಷ್ಕಾರಣ ವೈರಿಗಳ ಕಣ್ಣುಸನ್ನೆಗೆ ಆಸ್ಪದಕೊಡಬೇಡ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಕಳ್ಳ ವೈರಿಗಳೆನ್ನ ನೋಡಿ ಹಿಗ್ಗಲು ಬಿಡಬೇಡ I ಈ ಕಾರಣ ಶತ್ರುಗಳು ಕಣ್ಣು ಮಿಟುಕಿಸುವುದು ಬೇಡ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ನಿರ್ನಿವಿುತ್ತ ವಿರೋಧಿಗಳು ನನ್ನ ವಿಷಯದಲ್ಲಿ ಹಿಗ್ಗುವದಕ್ಕೆ ಅವಕಾಶಕೊಡಬೇಡ; ನಿಷ್ಕಾರಣವೈರಿಗಳ ಕಣ್ಣುಸನ್ನೆಗೆ ಆಸ್ಪದ ಕೊಡಬೇಡ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ನಿಷ್ಕಾರಣವಾಗಿರುವ ನನ್ನ ಶತ್ರುಗಳು ನನ್ನ ಮೇಲೆ ಸುಳ್ಳಾಗಿ ಸಂತೋಷಪಡದೆ ಇರಲಿ; ನನ್ನನ್ನು ಕಾರಣವಿಲ್ಲದೆ ದ್ವೇಷಿಸುವವರು ಕಣ್ಣು ಸನ್ನೆ ಮಾಡದೆ ಇರಲಿ. ಅಧ್ಯಾಯವನ್ನು ನೋಡಿ |