ಕೀರ್ತನೆಗಳು 35:2 - ಪರಿಶುದ್ದ ಬೈಬಲ್2 ಯೆಹೋವನೇ, ಗುರಾಣಿಗಳನ್ನು ಹಿಡಿದುಕೊಂಡು ನನಗೆ ಸಹಾಯಕನಾಗಿ ನಿಲ್ಲು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಖೇಡ್ಯ ಮತ್ತು ಗುರಾಣಿಯನ್ನು ಹಿಡಿದುಕೊಂಡು, ನನಗೆ ಸಹಾಯಕನಾಗಿ ನಿಲ್ಲು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಖಡ್ಗ ಗುರಾಣಿಗಳನು ಧರಿಸಿಕೊ I ನನಗೆ ರಕ್ಷಣೆಯಾಗಿ ನಿಂತುಕೊ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಖೇಡ್ಯಗುರಾಣಿಗಳನ್ನು ಹಿಡಿದುಕೊಂಡು ನನಗೆ ಸಹಾಯಕನಾಗಿ ನಿಲ್ಲು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಗುರಾಣಿಯನ್ನೂ ಖಡ್ಗವನ್ನೂ ಹಿಡಿದುಕೊಂಡು ನನ್ನ ಸಹಾಯಕ್ಕೆ ಎದ್ದು ಬನ್ನಿರಿ. ಅಧ್ಯಾಯವನ್ನು ನೋಡಿ |