ಕೀರ್ತನೆಗಳು 35:20 - ಪರಿಶುದ್ದ ಬೈಬಲ್20 ನನ್ನ ವೈರಿಗಳು ಶಾಂತಿಸ್ಥಾಪನೆಗಾಗಿ ಯಾವ ಆಲೋಚನೆಗಳನ್ನೂ ಮಾಡುತ್ತಿಲ್ಲ. ಈ ದೇಶದಲ್ಲಿ ಶಾಂತಿಯಿಂದಿರುವ ಜನರಿಗೆ ಕೇಡುಮಾಡಲು ಅವರು ಒಳಸಂಚುಗಳನ್ನು ಮಾಡುತ್ತಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಅವರ ಮಾತುಗಳು ಸಮಾಧಾನಕರವಾದವುಗಳಲ್ಲ; ದೇಶದ ಸಾಧುಜನರನ್ನು ಕೆಡಿಸುವುದಕ್ಕೆ ಮೋಸವನ್ನು ಕಲ್ಪಿಸುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಸಮಾಧಾನಕರವಲ್ಲ ಅವರಾಡುವ ನುಡಿಗಳು I ಮುಗ್ಧನಾಡಿಗರನು ಮೋಸಗೊಳಿಸುವಾ ಮಾತುಗಳು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಅವರ ಮಾತುಗಳು ಸಮಾಧಾನಕರವಾದವುಗಳಲ್ಲ; ದೇಶದ ಸಾಧುಜನರನ್ನು ಕೆಡಿಸುವದಕ್ಕೆ ಮೋಸವನ್ನು ಕಲ್ಪಿಸುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಅವರು ಅಸಮಾಧಾನವಾಗಿ ಮಾತನಾಡಿ ದೇಶದಲ್ಲಿರುವ ಶಾಂತರಾಗಿ ಬಾಳುವವರ ಮೇಲೆ ಮೋಸದ ವಿಷಯಗಳನ್ನು ಕಲ್ಪಿಸುತ್ತಾರೆ. ಅಧ್ಯಾಯವನ್ನು ನೋಡಿ |
ಆದ್ದರಿಂದ ಈಗ ನೀವು ಮಾಡಬೇಕಾದದ್ದೇನೆಂದರೆ, ಸೇನಾಧಿಪತಿಗೂ ಎಲ್ಲಾ ಯೆಹೂದ್ಯ ನಾಯಕರಿಗೂ ಒಂದು ಸಂದೇಶವನ್ನು ಕಳುಹಿಸಿಕೊಡಿರಿ. ಪೌಲನಿಗೆ ಇನ್ನೂ ಹೆಚ್ಚು ಪ್ರಶ್ನೆಗಳನ್ನು ಕೇಳಬೇಕಾಗಿರುವುದರಿಂದ ಪೌಲನನ್ನು ನಮ್ಮ ಬಳಿಗೆ ಕರೆದುಕೊಂಡು ಬರಬೇಕೆಂದು ಸೇನಾಧಿಪತಿಗೆ ತಿಳಿಸಿರಿ. ಪೌಲನು ಇಲ್ಲಿಗೆ ಬರುತ್ತಿರುವಾಗಲೇ ನಾವು ಮಾರ್ಗದಲ್ಲಿ ಕಾದುಕೊಂಡಿದ್ದು ಅವನನ್ನು ಕೊಲ್ಲುತ್ತೇವೆ” ಎಂದು ಹೇಳಿದರು.