ಕೀರ್ತನೆಗಳು 35:7 - ಪರಿಶುದ್ದ ಬೈಬಲ್7 ನಾನು ನಿರಪರಾಧಿಯಾಗಿದ್ದರೂ ಅವರು ನನಗೆ ಬಲೆಯೊಡ್ಡಿದ್ದಾರೆ. ನಿಷ್ಕಾರಣವಾಗಿ ಅವರು ನನಗೆ ಬಲೆಯೊಡ್ಡಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅವರು ನಿಷ್ಕಾರಣವಾಗಿ ನನಗೆ ಬಲೆಯೊಡ್ಡಿದ್ದಾರೆ; ಕಾರಣವಿಲ್ಲದೆ ನನ್ನ ಪ್ರಾಣವನ್ನು ತೆಗೆಯಬೇಕೆಂದು ಗುಂಡಿಯನ್ನು ತೋಡಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ನಿಷ್ಕಾರಣ ಕೊಲೆಮಾಡಲೆನ್ನ ಬಲೆಯೊಡ್ಡಿಹರು I ಆ ಕಾರಣ ಪ್ರಾಣ ತೆಗೆಯಲು ಗುಂಡಿ ತೋಡಿಹರು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಅವರು ನಿಷ್ಕಾರಣವಾಗಿ ನನಗೆ ಬಲೆಯೊಡ್ಡಿದ್ದಾರೆ; ಅಕಾರಣವಾಗಿ ನನ್ನ ಪ್ರಾಣವನ್ನು ತೆಗೆಯಬೇಕೆಂದು ಗುಂಡಿಯನ್ನು ತೋಡಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಏಕೆಂದರೆ ಕಾರಣವಿಲ್ಲದೆ ತಮ್ಮ ಬಲೆಯನ್ನು ನನಗೆ ಒಡ್ಡಿದ್ದಾರೆ; ಕಾರಣವಿಲ್ಲದೆ ನನಗೆ ಗುಂಡಿಯನ್ನು ಅಗೆದಿದ್ದಾರೆ. ಅಧ್ಯಾಯವನ್ನು ನೋಡಿ |