ಕೀರ್ತನೆಗಳು 36:5 - ಪರಿಶುದ್ದ ಬೈಬಲ್5 ಯೆಹೋವನೇ, ನಿನ್ನ ಪ್ರೀತಿಯು ಆಕಾಶಕ್ಕಿಂತಲೂ ಉನ್ನತವಾಗಿದೆ. ನಿನ್ನ ನಂಬಿಗಸ್ತಿಕೆಯು ಮೇಘಗಳಿಗಿಂತಲೂ ಎತ್ತರವಾಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಯೆಹೋವನೇ, ನಿನ್ನ ಪ್ರೀತಿಯು ಆಕಾಶದಷ್ಟು ಉನ್ನತವಾಗಿದೆ; ನಿನ್ನ ನಂಬಿಗಸ್ತಿಕೆಯು ಮೇಘಮಾರ್ಗವನ್ನು ಮುಟ್ಟುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ನಿನ್ನ ಪ್ರೀತಿ ಪ್ರಭು, ಚುಂಬಿಸುತಿಹುದು ಗಗನವನು I ನಿನ್ನ ಸತ್ಯವು ಮುಟ್ಟುತಿಹುದು ಮೇಘಮಂಡಲವನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಯೆಹೋವನೇ, ನಿನ್ನ ಪ್ರೀತಿಯು ಆಕಾಶದಷ್ಟು ಉನ್ನತವಾಗಿದೆ; ನಿನ್ನ ನಂಬಿಗಸ್ತಿಕೆಯು ಮೇಘಮಾರ್ಗವನ್ನು ಮುಟ್ಟುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಯೆಹೋವ ದೇವರೇ, ನಿಮ್ಮ ಒಡಂಬಡಿಕೆಯ ಪ್ರೀತಿಯು ಆಕಾಶವನ್ನು ಮುಟ್ಟುತ್ತದೆ; ನಿಮ್ಮ ನಂಬಿಗಸ್ತಿಕೆಯು ಮೇಘಗಳವರೆಗೆ ಮುಟ್ಟಿದೆ. ಅಧ್ಯಾಯವನ್ನು ನೋಡಿ |