ಕೀರ್ತನೆಗಳು 37:37 - ಪರಿಶುದ್ದ ಬೈಬಲ್37 ಪವಿತ್ರರನ್ನೂ ಯಥಾರ್ಥರನ್ನೂ ಗಮನಿಸು. ಶಾಂತಿಪ್ರಿಯರು ಅನೇಕ ಸಂತಾನಗಳನ್ನು ಹೊಂದಿಕೊಳ್ಳುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಒಳ್ಳೇ ನಡತೆಯುಳ್ಳವನನ್ನು ನೋಡು, ಯಥಾರ್ಥನನ್ನು ಲಕ್ಷಿಸು; ಶಾಂತನಿಗೆ ಸಂತಾನವೃದ್ಧಿ ಆಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ನಿರಪರಾಧಿಯನ್ನು ಲಕ್ಷಿಸು, ಸತ್ಪುರುಷನನು ವೀಕ್ಷಿಸು I ಶಾಂತಿಪ್ರಿಯನಿಗಿದೆ ಸಂತಾನವೃದ್ಧಿ, ಇದ ಗಮನಿಸು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37 ಒಳ್ಳೇ ನಡತೆಯುಳ್ಳವನನ್ನು ನೋಡು, ಯಥಾರ್ಥನನ್ನು ಲಕ್ಷಿಸು; ಶಾಂತನಿಗೆ ಸಂತಾನವೃದ್ಧಿ ಆಗುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ನಿರ್ದೋಷಿಯನ್ನು ಗಮನಿಸು; ಯಥಾರ್ಥನನ್ನು ನೋಡು; ಸಮಾಧಾನ ಹುಡುಕುವವರಿಗೆ ಒಳ್ಳೆಯ ಭವಿಷ್ಯವಿದೆ. ಅಧ್ಯಾಯವನ್ನು ನೋಡಿ |