ಕೀರ್ತನೆಗಳು 38:12 - ಪರಿಶುದ್ದ ಬೈಬಲ್12 ನನ್ನ ವೈರಿಗಳು ಬಲೆಗಳನ್ನು ಒಡ್ಡಿದ್ದಾರೆ; ನನ್ನ ನಾಶನದ ಕುರಿತು ಅವರು ಮಾತಾಡುತ್ತಿದ್ದಾರೆ; ದಿನವೆಲ್ಲಾ ಕುತಂತ್ರವನ್ನು ಮಾಡುತ್ತಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನನ್ನ ಪ್ರಾಣವನ್ನು ತೆಗೆಯಬೇಕೆನ್ನುವವರು ನನಗೆ ಉರುಲುಗಳನ್ನು ಒಡ್ಡಿದ್ದಾರೆ; ನನ್ನ ವಿಪತ್ತನ್ನು ಕೋರುವವರು ನನಗೆ ನಾಶನವನ್ನೇ ನಿಶ್ಚಯಿಸಿಕೊಂಡು, ಯಾವಾಗಲೂ ಮೋಸವನ್ನು ಕಲ್ಪಿಸುತ್ತಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಉರಲನೊಡ್ಡಿಹರು ನನ್ನ ಪ್ರಾಣಹಂತಕರು I ನಿರ್ಧರಿಸಿಹರು ವಿನಾಶವನ್ನು ಕೇಡು ಬಗೆವವರು I ಕುತಂತ್ರವ ಮಾಡುವರು ಸತತ ಮೋಸಗಾರರು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ನನ್ನ ಪ್ರಾಣವನ್ನು ತೆಗೆಯಬೇಕೆಂಬವರು ನನಗೆ ಉರುಲುಗಳನ್ನು ಒಡ್ಡಿದ್ದಾರೆ; ನನ್ನ ವಿಪತ್ತನ್ನು ಕೋರುವವರು ನನಗೆ ನಾಶನವನ್ನೇ ನಿಶ್ಚಯಿಸಿಕೊಂಡು ಯಾವಾಗಲೂ ಮೋಸವನ್ನು ಕಲ್ಪಿಸುತ್ತಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ನನ್ನ ಪ್ರಾಣವನ್ನು ಹುಡುಕುವವರು ಬಲೆ ಒಡ್ಡುತ್ತಾರೆ; ನನ್ನ ಕೇಡನ್ನು ಹುಡುಕುವವರು ಕೇಡಿನ ಮಾತುಗಳನ್ನಾಡುತ್ತಾರೆ; ದಿನವೆಲ್ಲಾ ಮೋಸಗಳನ್ನು ಆಲೋಚಿಸುತ್ತಾರೆ. ಅಧ್ಯಾಯವನ್ನು ನೋಡಿ |