ಕೀರ್ತನೆಗಳು 39:10 - ಪರಿಶುದ್ದ ಬೈಬಲ್10 ನನ್ನನ್ನು ಶಿಕ್ಷಿಸುವುದನ್ನು ನಿಲ್ಲಿಸು. ಇಲ್ಲವಾದರೆ, ನಾನು ಸತ್ತೇ ಹೋಗುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನಿನ್ನ ದಂಡನೆಯನ್ನು ತೊಲಗಿಸು; ನಿನ್ನ ಕೈಹೊಡೆತದಿಂದ ಸಾಯುವ ಹಾಗಿದ್ದೇನಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಸಾಕು ಮಾಡು ನಿನ್ನ ಕೈ ಹೊಡೆತವನು I ಅದರಿಂದ ನಾ ಸಾಯುತ್ತಿರುವೆನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನಿನ್ನ ದಂಡನೆಯನ್ನು ಪರಿಹರಿಸು; ನಿನ್ನ ಕೈಹೊಡೆತದಿಂದ ಸಾಯುವ ಹಾಗಿದ್ದೇನಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ನಿಮ್ಮ ಪೆಟ್ಟನ್ನು ನನ್ನಿಂದ ತೊಲಗಿಸಿರಿ; ನಿಮ್ಮ ಕೈಯ ಹೊಡೆತದಿಂದ ನಾನು ಕುಗ್ಗಿ ಹೋಗಿದ್ದೇನೆ. ಅಧ್ಯಾಯವನ್ನು ನೋಡಿ |