ಕೀರ್ತನೆಗಳು 39:13 - ಪರಿಶುದ್ದ ಬೈಬಲ್13 ನೀನು ಕೋಪದಿಂದ ನನ್ನ ಕಡೆಗೆ ನೋಡಬೇಡ! ಸಾಯುವುದಕ್ಕಿಂತ ಮೊದಲು ನನಗೆ ಸಂತೋಷವಿರಲಿ. ಇನ್ನು ಸ್ವಲ್ಪಕಾಲದಲ್ಲಿ ನಾನು ಇಲ್ಲವಾಗುವೆನು! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನಾನು ಅಗಲಿ ಹೋಗಿ ಇಲ್ಲವಾಗುವುದಕ್ಕೆ ಮೊದಲು, ಸ್ವಲ್ಪ ಸಂತೋಷಪಡುವಂತೆ ನಿನ್ನ ಕೋಪದೃಷ್ಟಿಯನ್ನು ನನ್ನ ಕಡೆಯಿಂದ ತಿರುಗಿಸಿಕೊಳ್ಳಬೇಕು, ದೇವಾ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ನಾ ಕಾಲವಾಗಿ ಕಣ್ಮರೆಯಾಗುವೆ ಇಲ್ಲಿಂದ I ಆ ಮುನ್ನ ಹೊರಳಿಸು ಕೋಪದೃಷ್ಟಿಯನು ನನ್ನಿಂದ I ನಾ ಬಾಳುವಂತೆ ಮಾಡು ಪ್ರಭು, ಸಂತಸದಿಂದ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ನಾನು ಬಿಟ್ಟುಹೋಗಿ ಇಲ್ಲವಾಗುವದಕ್ಕಿಂತ ಮುಂಚೆ ಸ್ವಲ್ಪ ಸಂತೋಷಪಡುವಂತೆ ನಿನ್ನ ಕೋಪದೃಷ್ಟಿಯನ್ನು ನನ್ನ ಕಡೆಯಿಂದ ತಿರುಗಿಸಿಕೊಳ್ಳಬೇಕು, ದೇವಾ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ನಾನು ಹೊರಟುಹೋಗಿ ಇಲ್ಲವಾಗುವ ಮೊದಲು ನಾನು ಪುನಃ ಸಂತೋಷಿಸುವಂತೆ ನಿಮ್ಮ ಕೋಪದ ದೃಷ್ಟಿಯನ್ನು ಬೇರೆ ಕಡೆ ತಿರುಗಿಸಿರಿ.” ಅಧ್ಯಾಯವನ್ನು ನೋಡಿ |