ಕೀರ್ತನೆಗಳು 39:2 - ಪರಿಶುದ್ದ ಬೈಬಲ್2 ನಾನು ಮೌನವಾಗಿದ್ದೆನು. ಒಳ್ಳೆಯದನ್ನೂ ಹೇಳದೆ ಸುಮ್ಮನಿದ್ದೆನು. ಆದರೆ ನನ್ನ ವೇದನೆಯು ಹೆಚ್ಚಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ನಾನು ಮೌನವಾಗಿದ್ದೆನು; ಒಳ್ಳೆಯದನ್ನಾದರೂ ಆಡದೆ ಸುಮ್ಮನಿದ್ದೆನು; ಆದರೆ ನನ್ನ ಸಂಕಟವು ಹೆಚ್ಚಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಮೌನವಿದ್ದೆ, ಸನ್ನುಡಿಯದೆಯೂ ಸುಮ್ಮನಿದ್ದೆ I ಉಲ್ಬಣಿಸುತ್ತಿತ್ತು ವೇದನೆಯು ಎಡೆಬಿಡದೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನಾನು ಮೌನವಾಗಿದ್ದೆನು; ಒಳ್ಳೆಯದನ್ನಾದರೂ ಆಡದೆ ಸುಮ್ಮನಿದ್ದೆನು; ಆದರೆ ನನ್ನ ಸಂಕಟವು ಹೆಚ್ಚಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆದ್ದರಿಂದ ನಾನು ಮೌನವಾಗಿದ್ದೆನು. ಒಳ್ಳೆಯದನ್ನು ಸಹ ನಾನು ಆಡದೆ ಸುಮ್ಮನಿದ್ದೆನು. ಆದರೆ ನನ್ನ ವ್ಯಥೆಯು ಅಧಿಕವಾಯಿತು. ಅಧ್ಯಾಯವನ್ನು ನೋಡಿ |