ಕೀರ್ತನೆಗಳು 40:15 - ಪರಿಶುದ್ದ ಬೈಬಲ್15 ನನ್ನನ್ನು ಗೇಲಿಮಾಡುವ ಆ ದುಷ್ಟರು ತಮಗಾಗುವ ಅವಮಾನದಿಂದ ಗಾಬರಿಗೊಳ್ಳಲಿ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆಹಾ, ಆಹಾ ಎಂದು ನನ್ನನ್ನು ಪರಿಹಾಸ್ಯಮಾಡುವವರು, ತಮಗೆ ಆಗುವ ಅವಮಾನದಿಂದ ವಿಸ್ಮಯಗೊಳ್ಳಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಆಹಾ ಆಹಾ ಎಂದು ಹಾಸ್ಯ ಮಾಡುವವರು I ಅಕಟಕಟವೆನ್ನಲಿ ಹೇಸಿಗೆಯಿಂದಾ ನರರು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆಹಾ, ಆಹಾ ಎಂದು ನನ್ನನ್ನು ಪರಿಹಾಸ್ಯ ಮಾಡುವವರು ತಮಗೆ ಆಗುವ ಅವಮಾನದಿಂದ ವಿಸ್ಮಯಗೊಳ್ಳಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 “ಆಹಾ! ಆಹಾ!” ಎಂದು ನನ್ನನ್ನು ಹಾಸ್ಯಮಾಡುವವರು ತಮ್ಮ ನಾಚಿಕೆಯಿಂದಲೇ ವಿಸ್ಮಯಗೊಳ್ಳಲಿ. ಅಧ್ಯಾಯವನ್ನು ನೋಡಿ |