ಕೀರ್ತನೆಗಳು 41:8 - ಪರಿಶುದ್ದ ಬೈಬಲ್8 “ಅವನು ಯಾವುದೋ ತಪ್ಪು ಮಾಡಿರುವುದರಿಂದ ಅವನಿಗೆ ಕಾಯಿಲೆ ಬಂದಿದೆ, ಅವನಿಗೆ ಗುಣವಾಗುವುದೇ ಇಲ್ಲ” ಎಂದು ಅವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 “ಅವನನ್ನು ಅಸಾಧ್ಯರೋಗ ಹಿಡಿದಿದೆ; ಅವನು ಹಾಸಿಗೆಯನ್ನು ಬಿಟ್ಟು ತಿರುಗಿ ಏಳುವುದೇ ಇಲ್ಲ” ಎಂದು ಹೇಳಿಕೊಳ್ಳುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 “ಹಾಸಿಗೆಯಿಂದವನು ಮರಳಿ ಏಳುವಂತಿಲ್ಲ I ಘಾಸಿ ರೋಗದಿಂದ ವಾಸಿಯಾಗುವಂತಿಲ್ಲ” II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಅವನನ್ನು ಅಸಾಧ್ಯರೋಗ ಹಿಡಿದದೆ; ಅವನು ಹಾಸಿಗೆಯನ್ನು ಬಿಟ್ಟು ತಿರಿಗಿ ಏಳುವದೇ ಇಲ್ಲವೆಂದು ಹೇಳಿಕೊಳ್ಳುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 “ಕೆಟ್ಟ ರೋಗವು ಅವನನ್ನು ಹಿಡಿದಿದೆ, ಈಗ ಅವನು ಹಾಸಿಗೆ ಹಿಡಿದಿದ್ದಾನೆ ಎಂದಿಗೂ ಏಳುವುದಿಲ್ಲ,” ಎಂದು ಹೇಳಿಕೊಳ್ಳುತ್ತಾರೆ. ಅಧ್ಯಾಯವನ್ನು ನೋಡಿ |