Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 44:16 - ಪರಿಶುದ್ದ ಬೈಬಲ್‌

16 ನನ್ನ ವೈರಿಗಳ ಮತ್ತು ದೂಷಕರ ನಿಂದೆಯ ಮಾತುಗಳು ನನ್ನೆದುರಿನಲ್ಲಿ ಇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನನಗೆ ಉಂಟಾಗಿರುವ ಅವಮಾನವು ಯಾವಾಗಲೂ ನನ್ನ ಮುಂದೆ ಇದೆ; ನಾಚಿಕೆಯು ನನ್ನ ಮುಖವನ್ನು ಮುಚ್ಚಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ದೂಷಕರ ನಿಂದೆಗೆ ಆಸ್ಪದನಾದೆ I ದ್ರೋಹಿಗಳ ವಕ್ರನೋಟಕೆ ಗುರಿಯಾದೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನನಗುಂಟಾಗಿರುವ ಅವಮಾನವು ಯಾವಾಗಲೂ ನನ್ನ ಮುಂದೇ ಇದೆ; ನಾಚಿಕೆಯು ನನ್ನ ಮುಖವನ್ನು ಕವಿದದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಸದಾ ನನ್ನ ಅವಮಾನವು ನನ್ನ ಮುಂದೆ ಇದೆ; ನನ್ನ ಮುಖವು ನಾಚಿಕೆಯಿಂದ ಮುಚ್ಚಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 44:16
9 ತಿಳಿವುಗಳ ಹೋಲಿಕೆ  

ಚಿಕ್ಕಮಕ್ಕಳ ಬಾಯಿಗಳೂ ಕೂಸುಗಳ ಬಾಯಿಗಳೂ ನಿನ್ನನ್ನು ಸ್ತುತಿಸಿ ಕೊಂಡಾಡುತ್ತವೆ; ನಿನ್ನ ವೈರಿಗಳ ಬಾಯಿ ಮುಚ್ಚಿಸುವುದಕ್ಕಾಗಿಯೇ ನೀನು ಹೀಗೆ ಮಾಡಿರುವೆ.


ದೇವರೇ, ಇವುಗಳನ್ನೆಲ್ಲಾ ಜ್ಞಾಪಿಸಿಕೊ. ವೈರಿಯು ನಿನಗೆ ಮಾಡಿದ ಅವಮಾನವನ್ನು ನೆನಸಿಕೊ! ಆ ಮೂರ್ಖರು ನಿನ್ನ ನಾಮವನ್ನು ದ್ವೇಷಿಸುತ್ತಾರೆ.


ದೇವರೇ, ಇನ್ನೆಷ್ಟರವರೆಗೆ ಶತ್ರುಗಳು ನಮ್ಮನ್ನು ಗೇಲಿಮಾಡುತ್ತಿರಬೇಕು? ನಿನ್ನ ಹೆಸರಿಗೆ ಅವರು ಅವಮಾನ ಮಾಡುತ್ತಲೇ ಇರಬೇಕೇ?


ಯೆಹೋವನೇ, ನನ್ನ ಮಾತುಗಳಿಗೆ ಕಿವಿಗೊಡು. ಯೆಹೋವನೇ, ನಿನ್ನ ಕಣ್ಣುಗಳನ್ನು ತೆರೆದು ಈ ಪತ್ರವನ್ನು ನೋಡು. ಸನ್ಹೇರೀಬನು ಜೀವಸ್ವರೂಪ ದೇವರಾದ ನಿನ್ನನ್ನು ಅವಮಾನಮಾಡಿ ಬರೆದ ಪತ್ರವನ್ನು ಕೇಳಿಸಿಕೊ!


ಒಡೆಯನೇ, ನಮ್ಮ ಸುತ್ತಮುತ್ತಲಿನ ಜನರು ಮಾಡಿದ ಕಾರ್ಯಗಳಿಗಾಗಿ ಅವರನ್ನು ಏಳರಷ್ಟು ದಂಡಿಸು. ನಿನಗೆ ಅವಮಾನಮಾಡಿದ್ದರಿಂದ ಅವರನ್ನು ದಂಡಿಸು.


ನಾನು ದೋಷಿಯಾಗಿದ್ದರೆ, ನನ್ನ ಗತಿಯನ್ನು ಏನು ಹೇಳಲಿ? ನಾನು ಸನ್ಮಾರ್ಗಿಯಾಗಿದ್ದರೂ ನನ್ನ ಶ್ರಮೆಗಳನ್ನು ನೋಡುತ್ತಾ ಅವಮಾನದಿಂದ ನನ್ನ ತಲೆಯೆತ್ತಲಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು