ಕೀರ್ತನೆಗಳು 45:11 - ಪರಿಶುದ್ದ ಬೈಬಲ್11 ಆಗ ರಾಜನು ನಿನ್ನ ಸೌಂದರ್ಯವನ್ನು ಮೆಚ್ಚಿಕೊಳ್ಳುವನು. ಅವನು ನಿನಗೆ ಹೊಸ ಯಜಮಾನನಾಗಿರುವನು. ಆದ್ದರಿಂದ ನೀನು ಅವನನ್ನು ಗೌರವಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆಗ ರಾಜನು ನಿನ್ನ ಲಾವಣ್ಯವನ್ನು ನೋಡಲು ಅಪೇಕ್ಷಿಸುವನು. ಆತನೇ ನಿನಗೆ ಒಡೆಯನು; ಆತನನ್ನು ಗೌರವಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಆಗ ಬಯಸುವನು ರಾಜ ನಿನ್ನ ಲಾವಣ್ಯವನು I ಆತನ ಪಾದಕ್ಕೆರಗು, ಆತನೇ ನಿನಗೊಡೆಯನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಆಗ ರಾಜನು ನಿನ್ನ ಲಾವಣ್ಯವನ್ನು ನೋಡಲಪೇಕ್ಷಿಸುವನು. ಆತನೇ ನಿನಗೆ ಒಡೆಯನು; ಆತನಿಗೆ ನಮಸ್ಕರಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ನಿನ್ನ ಸೌಂದರ್ಯವನ್ನು ಮಹಾರಾಜರು ಮೆಚ್ಚಲಿ, ಅವರೇ ನಿನ್ನ ಒಡೆಯ ಅವರನ್ನು ಗೌರವಿಸು. ಅಧ್ಯಾಯವನ್ನು ನೋಡಿ |