ಕೀರ್ತನೆಗಳು 48:14 - ಪರಿಶುದ್ದ ಬೈಬಲ್14 ಈ ದೇವರೇ ಎಂದೆಂದಿಗೂ ನಮ್ಮ ದೇವರು! ನಮ್ಮನ್ನು ಶಾಶ್ವತವಾಗಿ ನಡೆಸುವಾತನು ಆತನೇ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆಗ ನೀವು ನಿಮ್ಮ ಮುಂದಣ ಸಂತತಿಯವರಿಗೆ, ದೇವರು ಇಂಥವನು; ಆತನು ಯುಗಯುಗಾಂತರಗಳಲ್ಲಿಯೂ ನಮ್ಮ ದೇವರು, ನಿರಂತರವೂ ನಮ್ಮನ್ನು ನಡೆಸುವವನಾಗಿದ್ದಾನೆ ಎಂದು ತಿಳಿಸುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಆಗ ತಿಳಿಸಿರಿ ಮುಂದಣ ಪೀಳಿಗೆಗಿಂತೆಂದು - “ಈತನೀತನೇ ನಮ್ಮ ದೇವನು ಯುಗಯುಗಕು I ನಮಗೀತ ಮಾರ್ಗದರ್ಶಕ ತಲತಲಾಂತರಕು” II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಆಗ ನೀವು ನಿಮ್ಮ ಮುಂದಣ ಸಂತತಿಯವರಿಗೆ - ದೇವರು ಇಂಥವನು; ಆತನು ಯುಗಯುಗಾಂತರಗಳಲ್ಲಿಯೂ ನಮ್ಮ ದೇವರು, ನಿರಂತರವೂ ನಮ್ಮನ್ನು ನಡಿಸುವವನಾಗಿದ್ದಾನೆ ಎಂದು ತಿಳಿಸುವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಏಕೆಂದರೆ, ಈ ದೇವರು ಯುಗಯುಗಾಂತರಗಳಿಗೂ ನಮ್ಮ ದೇವರಾಗಿದ್ದಾರೆ; ಅವರು ಅಂತ್ಯದವರೆಗೂ ನಮ್ಮ ಮಾರ್ಗದರ್ಶಿಯಾಗಿರುವರು. ಅಧ್ಯಾಯವನ್ನು ನೋಡಿ |