Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 5:2 - ಪರಿಶುದ್ದ ಬೈಬಲ್‌

2 ನನ್ನ ರಾಜನೇ, ನನ್ನ ದೇವರೇ, ನಿನಗೇ ಮೊರೆಯಿಡುವೆನು. ನನ್ನ ಪ್ರಾರ್ಥನೆಯನ್ನು ಆಲೈಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನನ್ನ ಅರಸನೇ, ನನ್ನ ದೇವರೇ, ನಿನ್ನನ್ನೇ ಪ್ರಾರ್ಥಿಸುವೆನು; ನನ್ನ ಮೊರೆಯನ್ನು ಆಲಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಎನ್ನರಸನೇ, ದೇವನೇ I ಮಾಡುವೆ ನಿನಗೆ ಪ್ರಾರ್ಥನೆ I ನೀ ಆಲಿಸೆನ್ನ ಯಾಚನೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನನ್ನ ಅರಸೇ, ನನ್ನ ದೇವರೇ, ನಿನ್ನನ್ನೇ ಪ್ರಾರ್ಥಿಸುವೆನು; ನನ್ನ ಮೊರೆಯನ್ನು ಆಲೈಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನನ್ನ ಅರಸರೇ, ನನ್ನ ದೇವರೇ, ಸಹಾಯಕ್ಕಾಗಿರುವ ನನ್ನ ಮೊರೆಯನ್ನು ಕೇಳಿರಿ, ನಿಮಗೇ ನಾನು ಪ್ರಾರ್ಥಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 5:2
13 ತಿಳಿವುಗಳ ಹೋಲಿಕೆ  

ಪ್ರಾರ್ಥನೆಯನ್ನು ಕೇಳುವಾತನೇ, ಜನರೆಲ್ಲರೂ ನಿನ್ನ ಬಳಿಗೆ ಬರುವರು.


ನಾನು ಯೆಹೋವನಿಗೆ ಪ್ರಾರ್ಥಿಸಲು, ಆತನು ತನ್ನ ಪವಿತ್ರ ಪರ್ವತದಿಂದ ಉತ್ತರಿಸುವನು.


ನನ್ನ ದೇವರೇ, ನನ್ನ ರಾಜನೇ, ನಿನ್ನನ್ನು ಸ್ತುತಿಸುವೆನು; ನಿನ್ನ ಹೆಸರನ್ನು ಎಂದೆಂದಿಗೂ ಕೊಂಡಾಡುವೆನು.


ಸೇನಾಧೀಶ್ವರನಾದ ಯೆಹೋವನೇ, ನನ್ನ ರಾಜನೇ, ನನ್ನ ದೇವರೇ, ಗುಬ್ಬಚ್ಚಿಗಳಿಗೂ ಪಾರಿವಾಳಗಳಿಗೂ ನಿನ್ನ ಆಲಯದಲ್ಲಿ ಗೂಡುಗಳಿವೆ. ನಿನ್ನ ಯಜ್ಞವೇದಿಕೆಯ ಸಮೀಪದಲ್ಲಿಯೇ ಗೂಡು ಕಟ್ಟಿಕೊಂಡು ಮರಿ ಮಾಡುತ್ತವೆ.


ದೇವರೇ, ಬಹುಕಾಲದಿಂದ ನೀನು ನಮ್ಮರಾಜ. ಈ ದೇಶದಲ್ಲಿ ಅನೇಕ ಯುದ್ಧಗಳನ್ನು ಗೆಲ್ಲಲು ನೀನು ನಮಗೆ ಸಹಾಯಮಾಡಿದೆ.


ನನ್ನ ದೇವರೇ, ನೀನೇ ನನ್ನ ರಾಜನು. ಆಜ್ಞಾಪಿಸಿ ಯಾಕೋಬನಿಗೆ ಜಯವನ್ನು ದಯಪಾಲಿಸು.


ಯೆಹೋವನು ಸದಾಕಾಲವೂ ರಾಜನಾಗಿರುವನು. ಆತನು ತನ್ನ ದೇಶದಿಂದ ಕೆಡುಕರನ್ನು ತೆಗೆದುಹಾಕುವನು.


ಆದರೆ ದಯವಿಟ್ಟು ನನ್ನ ಪ್ರಾರ್ಥನೆಯನ್ನು ಮತ್ತು ಮನವಿಯನ್ನು ಕೇಳು. ನಾನು ನಿನ್ನ ಸೇವಕ. ಯೆಹೋವನೇ, ನೀನೇ ನನ್ನ ದೇವರು. ಇಂದು ನಿನಗೆ ನಾನು ಮಾಡುತ್ತಿರುವ ಈ ಪ್ರಾರ್ಥನೆಯನ್ನು ಲಾಲಿಸು.


ನೀನು ನನ್ನ ಸ್ವರವನ್ನು ಕೇಳಿದೆ. ನೀನು ನಿನ್ನ ಕಿವಿಗಳನ್ನು ಮುಚ್ಚಿಕೊಳ್ಳಲಿಲ್ಲ; ನಿನ್ನನ್ನು ರಕ್ಷಿಸುವುದಿಲ್ಲ ಎಂದು ಹೇಳಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು